Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಿಪ್ಪಾಣಿ ಪ್ರಕರಣ ಆರೋಪಿ ನಂ. 2 ಪೊಲೀಸ್ ಖೆಡ್ಡಾದಲ್ಲಿ...!!

ಜನ ಜೀವಾಳ ಜಾಲ : ನಿಪ್ಪಾಣಿ: ನಕಲಿ ಪತ್ರಕರ್ತರಿಗೆ ಹೆದರಿ ಮ್ಯಾನೇಜರ್ ಸಾವಿನ ಪ್ರಕರಣದಲ್ಲಿ ತಲೆಮರೆಸಿಕೊಂಡ ಆರೋಪಿ ಜಾನ್ ಕರೆಪ್ಪಗೋಳ ಬಂಧಿಸಿದ್ದಾರೆ.

ನಿಪ್ಪಾಣಿ ಪೋಲಿಸರು ಮೊನ್ನೆ ನಡೆದ ಗೊಲ್ಡನ್ ಲಾಜ ಕೊಲೆ ಪ್ರಕರಣದ ಆರೋಪದಲ್ಲಿ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಆರೋಪಿ ಜಾನನನ್ನು ಪತ್ತೆ ಹಚ್ಚಿ ಬೆಳಗಾವಿ ನಗರದಲ್ಲಿ ಬಂಧಿಸಿದ ಘಟನೆ ನಿನ್ನೆ ನಡೆದಿದೆ.

ನಿಪ್ಪಾಣಿ ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಓಡಿ ಹೋಗಿದ್ದ ಆರೋಪಿ ನಂಬರ್ ೨ ಜಾನ್ ಪೋಲಿಸರಿಗೆ ಕಣ್ಣು ತಪ್ಪಿಸಿ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲದಂತೆ ಮರೆಯಾಗಿದ್ದ ಜಾನ್ ನನ್ನು ಬಂಧಿಸುವಲ್ಲಿ ನಿಪ್ಪಾಣಿ ಪೋಲಿಸರು ಯಶಸ್ವಿಯಾಗಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ