Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಬರಿಮಲೆ ದರ್ಶನ ಕುರಿತು ಅಯ್ಯಪ್ಪ ಭಕ್ತರಿಗೆ ಸೂಚನೆ

ಶಬರಿಮಲೆ : ದೇಶದ ಅತ್ಯಂತ ದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಕೇರಳ ರಾಜ್ಯದ ಶಬರಿಮಲೆಯಲ್ಲಿ ಪವಿತ್ರ ಮಕರ ಸಂಕ್ರಮಣದಂದು ಗೋಚರವಾಗುವ ಮಕರ ಜ್ಯೋತಿಯನ್ನು ಕಣ್ಣುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನಂನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ನಾಳೆಯಿಂದ ಜ.15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲಾಗಿದೆ. ದೇವಸ್ವಂ ಬೋರ್ಡ್ ವೆಬ್‌ಸೈಟ್‌ನಲ್ಲಿ ಜ.12 ರಂದು 60,000, ಜ.13 ರಂದು 50,000, ಜ14 ರಂದು 40,000 ವರ್ಚುಯಲ್ ಸರದಿಯ ಮೂಲಕ ಬುಕ್ಕಿಂಗ್‌ ನಿಗದಿಪಡಿಸಲಾಗಿದೆ. ಮಕರ ಜ್ಯೋತಿ ದಿನ ಬೆಟ್ಟದ ಮೇಲೆ ಬಿಡಾರ ಹೂಡದಂತೆ ಭಕ್ತರಿಗೆ ಸಲಹೆ ನೀಡಲಾಗಿದೆ.

ಶಬರಿಮಲೆಯಲ್ಲಿ ವರ್ಷದಿಂದ ವರ್ಷಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ