Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಲೋಕಸಭಾ ಚುನಾವಣೆ: ಅಭ್ಯರ್ಥಿಗಳ ಖರ್ಚು-ವೆಚ್ಚ, ಲೆಕ್ಕಪತ್ರಗಳ ಮಾಹಿತಿ ಸಲ್ಲಿಸಲು ಸೂಚನೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಜನತಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ 77 ರ ಪ್ರಕಾರ ಚುನಾವಣಾ ಪ್ರಚಾರ ಅವಧಿಯಲ್ಲಿ ತಮ್ಮ ಚುನಾವಣಾ ಖರ್ಚು-ವೆಚ್ಚಗಳ ಮಾಹಿತಿಯನ್ನು ಕಡ್ಡಾಯವಾಗಿ ಮೂರು ಬಾರಿ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಪಾಸ್‌ಬುಕ್ ಜತೆಗೆ ಖರ್ಚು-ವೆಚ್ಚಗಳ ಲೆಕ್ಕ ಪುಸ್ತಕ, ಎಲ್ಲ ಮೂಲ ರಶೀದಿಗಳನ್ನು ಖುದ್ದಾಗಿ ಅಥವಾ ತಮ್ಮ ಚುನಾವಣಾ ಏಜೆಂಟ್ ಮೂಲಕ ಚುನಾವಣಾ ವೆಚ್ಚ ವೀಕ್ಷಕರಿಗೆ ಸಲ್ಲಿಸಬೇಕು.
ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿಯ ಎರಡನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ಈ ಕೆಳಕಂಡ ಮೂರು ದಿನಾಂಕಗಳಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ಅವಧಿಯಲ್ಲಿ ತಮ್ಮ ಲೆಕ್ಕಪತ್ರಗಳನ್ನು ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
• ಮೊದಲ ಪರಿಶೀಲನೆ- ಏ.26
• ಎರಡನೇ ಪರಿಶೀಲನೆ-ಏ.30
• ಮೂರನೇ ಪರಿಶೀಲನೆ ಮೇ 4
ಎಲ್ಲ ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಮಾಹಿತಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ