ಬೆಳಗಾವಿ : ಬೆಳಗಾವಿ ತಾಲೂಕಿನ ಕಬ್ಬು ಬೆಳೆಯುವ ರೈತರ ಕಬ್ಬು ತುಂಬಿದ ವಾಹನಗಳಿಗೆ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿನ ವೇ ಬ್ರೇಜ್ನಲ್ಲಿ ಉಚಿತವಾಗಿ ತೂಕದ ವ್ಯವಸ್ಥೆಯನ್ನು ಒದಗಿಸಲಾಗಿದೆ. ರೈತರು ಉಚಿತ ತೂಕದ ವ್ಯವಸ್ಥೆಯನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.