Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರೀಶೈಲದಲ್ಲಿ ಏ.6ರಿಂದ ಯುಗಾದಿ ಮಹೋತ್ಸವ: ಭಕ್ತರಿಗಿಲ್ಲ ನೇರ ದರ್ಶನ

ಶ್ರೀಶೈಲದಲ್ಲಿ ಏ.6ರಿಂದ ಯುಗಾದಿ ಮಹೋತ್ಸವ: ಭಕ್ತರಿಗಿಲ್ಲ ನೇರ ದರ್ಶನ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಏ.6ರಿಂದ 10ರವರೆಗೆ
ಯುಗಾದಿ ಮಹೋತ್ಸವ ನಡೆಯಲಿದ್ದು, ಭ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವರ ಸ್ಪರ್ಶ ದರ್ಶನಕ್ಕೆ (ನೇರ ದರ್ಶನ) ಅವಕಾಶವಿಲ್ಲ ಎಂದು ಶ್ರೀಶೈಲ ದೇವಸ್ಥಾನದ ಆಡಳಿತ ಮಂಡಳಿಯ ಮುಖಂಡ ಡಾ.ಸಿ.ಅನಿಲ್‌ಕುಮಾರ್ ತಿಳಿಸಿದರು.

ಪ್ರತಿ ವರ್ಷ ಯುಗಾದಿ ಮಹೋತ್ಸವ ಶ್ರೀಶೈಲದಲ್ಲಿ ಅದ್ದೂರಿಯಾಗಿ ನೆರವೇರುತ್ತದೆ. ಉತ್ತರ ಕರ್ನಾಟಕದ ಲಕ್ಷಾಂತರ ಭಕ್ತಾದಿಗಳು ಪಾದಯಾತ್ರೆ ಮೂಲಕ ಈ ಉತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಮಹೋತ್ಸವದ ಹಿನ್ನೆಲೆಯಲ್ಲಿ ಸ್ವಾಮಿಯ ನೇರ ದರ್ಶನಕ್ಕೆ 5 ದಿನಗಳ ಕಾಲ ಅವಕಾಶ ಇರುವುದಿಲ್ಲ. ಮಾ.27ರಿಂದ ಏ.5ರವರೆಗೆ ದೇವರ ನೇರ ದರ್ಶನಕ್ಕೆ 500 ರು. ಶುಲ್ಕ ನಿಗದಿಪಡಿಸಲಾಗಿದೆ ಎಂದು ಹೇಳಿದರು. ಯುಗಾದಿಗೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಉಚಿತ ಬಸ್‌, ಬ್ಯಾಟರಿ ವಾಹನ ವ್ಯವಸ್ಥೆ, ಅನ್ನ ಪ್ರಸಾದ, ಚಪ್ಪರಗಳು, ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ಎಲ್ಲ ಅನುಕೂಲಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ