Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ

ಬೆಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ವಿವಿಧ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ದತ್ತಿನಿಧಿ ಪ್ರಶಸ್ತಿಗಳು ತಲಾ 5 ಸಾವಿರ ರೂ ನಗದು, ಪ್ರಶಸ್ತಿ ಪಲಕ ಮತ್ತು ಗೌರವ ಪುರಸ್ಕಾರಗಳನ್ನು ಹೊಂದಿರುತ್ತವೆ. ಚಿತ್ರದುರ್ಗದಲ್ಲಿ ಏಪ್ರಿಲ್ 1ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:
ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪ್ರಶಸ್ತಿ: ಬಿ.ಎಂ.ಬಶೀರ್, ಮಂಗಳೂರು

ಡಿವಿಜಿ ಪ್ರಶಸ್ತಿ: ವಿ. ವೆಂಕಟೇಶ್, ಬೆಂಗಳೂರು

ಸಿ.ಆರ್.ಕೃಷ್ಣರಾವ್(ಸಿಆರ್‌ಕೆ) ಪ್ರಶಸ್ತಿ: ಸಿ.ಜಿ.ಮಂಜುಳ, ಬೆಂಗಳೂರು

ಯಶೋಧಮ್ಮ ಜಿ ನಾರಾಯಣ ಪ್ರಶಸ್ತಿ: ಮಲ್ಲಿಗೆ ಮಾಚಮ್ಮ, ಮೈಸೂರು

ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಮೋಹನ ಹೆಗಡೆ, ಹುಬ್ಬಳ್ಳಿ

ಡಾ.ಎಂ.ಎಂ. ಕಲಬುರ್ಗಿ ಪ್ರಶಸ್ತಿ: ಸನತ್ ಕುಮಾರ್ ಬೆಳಗಲಿ

ಕಿಡಿ ಶೇಷಪ್ಪ ಪ್ರಶಸ್ತಿ: ಬಿ.ಎಂ.ನಂದೀಶ್, ಹಾಸನ

ಎಚ್.ಎಸ್. ದೊರೆಸ್ವಾಮಿ ಪ್ರಶಸ್ತಿ: ಆರ್. ಜಯಕುಮಾರ್, ಬೆಂಗಳೂರು

ಪಿ.ಆರ್. ರಾಮಯ್ಯ ಪ್ರಶಸ್ತಿ: ಸಿ.ಕೆ.ಮಹೇಂದ್ರ, ಮೈಸೂರು

ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ: ಅಶೋಕ್ ರಾಮ್, ರಾಮನಗರ

ರಾಜಶೇಖರ ಕೋಟಿ ಪ್ರಶಸ್ತಿ: ಶಶಿಕುಮಾರ್ ಬಿ ಕೆರೂರ, ಬಾಗಲಕೋಟೆ

ಪಿ.ರಾಮಯ್ಯ ಪ್ರಶಸ್ತಿ: ಮನೋಹರ ಮಲ್ಲಾಡದ, ರಾಣೆಬೆನ್ನೂರು

ಮ. ರಾಮಮೂರ್ತಿ ಪ್ರಶಸ್ತಿ: ಎಚ್.ಕೆ. ಬಸವರಾಜು, ಬೆಂಗಳೂರು

ಗರುಡನಗಿರಿ ನಾಗರಾಜ್ ಪ್ರಶಸ್ತಿ: ಪ್ರಭುಲಿಂಗ ಶಾಸ್ತ್ರಿಮಠ, ಬೆಂಗಳೂರು

ಮಹದೇವ ಪ್ರಕಾಶ್ ಪ್ರಶಸ್ತಿ: ವಿಜಯಕುಮಾರ್ ವಾರದ, ಕಲಬುರಗಿ

ಶಿವಮೊಗ್ಗದ ಮಿಂಚು ಶ್ರೀನಿವಾಸ್ ಪ್ರಶಸ್ತಿ: ಎನ್.ಬಾಬು, ಭದ್ರಾವತಿ

ಎಚ್.ಎಸ್. ರಂಗಸ್ವಾಮಿ ಪ್ರಶಸ್ತಿ: ನಾಮದೇವ ವಾಟ್ಕರ್, ಯಾದಗಿರಿ

ಎಂ.ನಾಗೇಂದ್ರರಾವ್ ಪ್ರಶಸ್ತಿ: ರವಿ ಆರ್, ದಾವಣಗೆರೆ

ಗಿರಿಜಮ್ಮ ರುದ್ರಪ್ಪ ತಾಳಿಕೋಟೆ ಪ್ರಶಸ್ತಿ: ಕೆ.ಗೋಪಿಕಾ ಮಲ್ಲೇಶ್, ಕೋಲಾರ

ಗುರುಲಿಂಗಸ್ವಾಮಿ ಹೊಳಿಮಠ ಪ್ರಶಸ್ತಿ: ಆರ್.ಸಿ.ಪುಟ್ಟರಾಜು, ಚಾಮರಾಜನಗರ

ಗೊಮ್ಮಟ ಮಾಧ್ಯಮ ಪ್ರಶಸ್ತಿ: ಕುಂತಿನಾಥ ಕಲಮನಿ, ಬೆಳಗಾವಿ

ವಿಶೇಷ ಪ್ರಶಸ್ತಿ:
ಚಿಕ್ಕಪ್ಪನಳ್ಳಿ ಷಣ್ಮುಖ
ಎಸ್.ಬಿ.ರವಿಕುಮಾರ್
ಶ.ಮಂಜುನಾಥ್
ರವಿ ಮಲ್ಲಾಪುರ
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ