Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯೋತ್ಸವ ಮೆರವಣಿಗೆ : ಬೆಳಗಾವಿ ಕನ್ನಡಿಗರಿಗೆ ಧರ್ಮ ಸಂಕಟ-ಇಂದೇ ತುರ್ತು ಸಭೆ

ಬೆಳಗಾವಿ : ಬೆಳಗಾವಿ ಕನ್ನಡಿಗರು ಧರ್ಮಸಂಕಟಕ್ಕೆ ಸಿಲುಕಿದ್ದಾರೆ.ಈ ಸಲದ ಕನ್ನಡ ರಾಜ್ಯೋತ್ಸವ ದೀಪಾವಳಿಯ ದಿನ ಬಂದಿರುವುದು ಕನ್ನಡಿಗರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ.ರಾಜ್ಯೋತ್ಸವದ ಮೆರವಣಿಗೆಯಲ್ಲಿ ಭಾಗವಹಿಸುವುದೇ ಅಥವಾ ದೀಪಾವಳಿ ಹಬ್ಬ ಮಾಡುವುದೇ ಎಂದು. ಈಗಾಗಲೇ ಜಿಲ್ಲಾಡಳಿತ ಕನ್ನಡ ಸಂಘಟನೆಗಳ ಮಾತಿಗೆ ಬೆಲೆ ಕೊಡದೇ ನವೆಂಬರ್ 1 ರಂದೇ ಮೆರವಣಿಗೆ ಮಾಡಲು ನಿರ್ಧರಿಸಿದ್ದಾರೆ. ಕಾರಣ ಈ ಬಗ್ಗೆ ಚರ್ಚಿಸಲು ಶನಿವಾರ ದಿ.19 ರಂದು ಎಲ್ಲ ಸಂಘಟನೆಗಳ ಸಭೆಯನ್ನು ಸಂಜೆ 7 ಗಂ. ಮಠಬೀದಿಯ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಕರೆಯಲಾಗಿದೆ. ಸಭೆಯಲ್ಲಿ ನವೆಂಬರ 3 ರಂದು ರಾಜ್ಯೋತ್ಸವದ ಮೆರವಣಿಗೆ ಮಾಡಿದರೆ ಎಲ್ಲರಿಗೂ ಅನುಕೂಲ ಆಗಬಹುದೇ ಎಂದು ಚರ್ಚೆ ಮಾಡುವುದಿದೆ.

ಕಾರಣ ಬೆಳಗಾವಿ ಹಾಗೂ ಸುತ್ತಮುತ್ತಲಿನ ಗ್ರಾಮದ ಕನ್ನಡ ಸಂಘಟನೆ ಪ್ರಮುಖರು ಉಪಸ್ಥಿತರಿರಬೇಕು ಎಂದು ಚಾಣಕ್ಯ ಯುವಕ ಮಂಡಳದ ಸಂಸ್ಥಾಪಕ ಪದ್ಮರಾಜ ವೈಜಣ್ಣವರ ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ