Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಥಣಿ ಸಾಹುಕಾರ್ ಗೆ ಕೃಷಿ ಮಾರುಕಟ್ಟೆಯೊಂದಿಗೆ ಹಳೆ ಖಾತೆ 

ಬೆಳಗಾವಿ: ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಕೃಷಿ ಮಾರುಕಟ್ಟೆಯೊಂದಿಗೆ ಸಹಕಾರ ಖಾತೆ ಒಲಿದು ಬಂದಿದೆ. 

ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವರು ಅಪಾರ ಅನುಭವ ಹೊಂದಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ತಜ್ಞರು ಎಂದೇ ಕರೆಯಲ್ಪಡುವ ಅವರು ಈ ಮೊದಲು ಸಹಕಾರ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಲಕ್ಷ್ಮಣ ಸವದಿ ಅವರಿಗೆ ಸಹಕಾರಿ ಖಾತೆಯನ್ನೇ ಮತ್ತೆ ನೀಡಿದ್ದಾರೆ. ಜೊತೆಗೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಅವರನ್ನು ನೇಮಕ ಮಾಡುವ ಸಂಭವ ಇದೆ. ಈಗಾಗಲೇ ಅವರು ಉತ್ತರ ಕನ್ನಡ ಜಿಲ್ಲೆಯ ಬರ ಉಸ್ತುವಾರಿಯನ್ನು ನಿಭಾಯಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಸಚಿವರಿಗೆ ಸಚಿವ ಖಾತೆ ಹಂಚಿಕೆಅಥಣಿ ಸಾಹುಕಾರ್ ಗೆ ಕೃಷಿ ಮಾರುಕಟ್ಟೆಯೊಂದಿಗೆ ಹಳೆ ಖಾತೆ ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶಮೂವರು ಹಿರಿಯ ಸಚಿವರ ಖಾತೆ ಬದಲಾವಣೆ: ಸಂಜೆಯೊಳಗೆ ಖಾತೆ ಹಂಚಿಕೆ ಸಾಧ್ಯತೆ ?ಬೆಳಗಾವಿ ಅಭಿವೃದ್ಧಿ ಕುಂಠಿತ : ಪಾಲಿಕೆಯನ್ನು ಸೂಪರ್ ಸೀಡ್ ಮಾಡಲು ಬೇಡಿಕೆಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆಹೋಟೆಲ್‌, ರೆಸ್ಟೋರೆಂಟ್‌ಗಳು, ಧಾಬಾಗಳಿಗೆ ಖಡಕ್‌ ಸೂಚನೆ ; ಆಹಾರ ಸುರಕ್ಷತೆಗೆ ಸರ್ಕಾರದಿಂದ 12 ಅಂಶಗಳ ಮಾರ್ಗಸೂಚಿಬೆಳಗಾವಿಗೆ 9 ಕಿ.ಮೀ. ಎಲಿವೇಟೆಡ್ ರೈಲು ಮಾರ್ಗ: ಕೇಂದ್ರದ ಗಮನ ಸೆಳೆಯಲು ಸಿಟಿಜನ್ ಫೋರಂ ಆಗ್ರಹಶಿವಂ ಅಸೋಸಿಯೇಟ್ಸ್‌ ಮೇಲೆ ಇ.ಡಿ. ದಾಳಿ : ₹1,777 ಕೋಟಿ ಲೆಕ್ಕಕ್ಕೆ ಸಿಗದ ಹಣ ಪತ್ತೆಮೂರು ಮಕ್ಕಳಿಗೆ ಜನ್ಮ ನೀಡಿದ ಮಹಿಳೆ..!