Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

15 ರಂದು:ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆ

 

ಬೆಳಗಾವಿ : ನೆಹರೂ ನಗರದ ಹೆಸ್ಕಾಂ ಉಪ-ವಿಭಾಗ-೩, ಬೆಳಗಾವಿ ಕಛೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳ ನಿವಾರಣಾ ಸಭೆಯನ್ನು ಕೆ.ಇ.ಆರ್.ಸಿ ಹಾಗೂ ಹೆಸ್ಕಾ ನಿಗಮ ಕಛೇರಿಯವರ ನಿರ್ದೇಶನಗಳ ಮೇರೆಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ), ಕಾರ್ಯ ಮತ್ತು ಪಾಲನೆ, ನಗರ ಉಪವಿಭಾಗ-೦೩, ಹುವಿಸಕಂನಿ, ಬೆಳಗಾವಿರವರ ಅಧ್ಯಕ್ಷತೆಯಲ್ಲಿ ಜೂ.15 (ಶನಿವಾರ) ಬೆಳಗ್ಗೆ 10:30 ಘಂಟೆಗೆ ಕಾರ್ಯ ಮತ್ತು ಪಾಲನೆ, ನಗರದ ಉಪವಿಭಾಗ ನಂ-೩ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.
ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಹುವಿಸಕಂನಿ ಕಾರ್ಯ ಮತ್ತು ಪಾಲನಾ ನಗರ ಉಪ ವಿಭಾಗ ನಂ-೩ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ