Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶತಕ ಸಿಡಿಸಿದ ಸಿಡಿಲ ಮರಿ ವೈಭವ್‌ಗೆ ಭಾರತದ ಪರ ಆಡಲು ಇನ್ನೂ ಒಂದು ವರ್ಷ ಕಾಯ್ದೆಕು!

ಬೆಂಗಳೂರು :14ನೇ ವಯಸ್ಸಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ ಮೂರನೇ ಪಂದ್ಯದಲ್ಲಿ ಅಮೋಘ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ ಭಾರತೀಯ ತಂಡದ ಭವಿಷ್ಯದ ಭರವಸೆಯಾಗಲಿದ್ದಾರೆ ಎಂಬ ಚರ್ಚೆಗಳು ಆರಂಭವಾಗಿವೆ. ಅವರ ಬ್ಯಾಟಿಂಗ್ ಪರಿ ನೋಡಿದ ಅನೇಕರು ಈ ಆಟಗಾರ ಶೀಘ್ರದಲ್ಲೇ ಭಾರತೀಯ ತಂಡಕ್ಕೆ ಆಡಬೇಕೆಂಬ ಭಯಕೆಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಆದರೆ 14 ವರ್ಷದ ವೈಭವ್ ಸದ್ಯಕ್ಕೆ ಭಾರತೀಯ ತಂಡವನ್ನು ಸೇರಲು ಸಾಧ್ಯವಿಲ್ಲ. ಅದಕ್ಕೆ ಕಾರಣ ಐಸಿಸಿ ನಿಯಮ. ಈಗ ಅವರನ್ನು ಯಾವ ವಯಸ್ಸಿನ ಕಾರಣಕ್ಕೆ ಹೊಗಳಲಾಗುತ್ತಿದೆಯೋ, ಅದೇ ವಯಸ್ಸಿನ ಕುರಿತು ಐಸಿಸಿ ನಿಯಮಗಳು ಕೆಲವು ನಿರ್ಬಂಧಗಳನ್ನು ಹೇರಿದೆ.

ಇದು 19 ವರ್ಷದೊಳಗಿನವರ ಕ್ರಿಕೆಟ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳಿಗೆ ಅನ್ವಯಿಸುತ್ತದೆ. ಐಪಿಎಲ್ ಮತ್ತು ರಣಜಿ ಟ್ರೋಫಿಯಂತೆ ದೇಶೀಯ ಕ್ರಿಕೆಟ್‌ಗೆ ಈ ನಿಯಮಗಳು ಅನ್ವಯಿಸದ ಕಾರಣ ವೈಭವ್ ಈಗ ಐಪಿಎಲ್ ಪಂದ್ಯಗಳಲ್ಲಿ ಆಡಲು ಸಮರ್ಥರಾಗಿದ್ದಾರೆ.

ಐಸಿಸಿ ನಿಯಮ 4.1 ರ ಪ್ರಕಾರ, ಆಟಗಾರನೊಬ್ಬ 15 ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಅರ್ಹನಾಗಿರುತ್ತಾನೆ. ಆಟಗಾರರ ಸುರಕ್ಷತೆಯನ್ನು ಸುಧಾರಿಸಲು 15 ವರ್ಷ ವಯಸ್ಸಿ ಆಟಗಾರ ಮಾತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲು ಸಾಧ್ಯ ಎಂದು ನಿಯಮ ಹೇಳುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ