Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಮಮಂದಿರ ವೆಬ್‌ಹ್ಯಾಕ್‌ಗೆ ಪಾಕ್, ಚೀನಾ ಹ್ಯಾಕರ್ ಸಂಚು

Advertisement
 

ನವದೆಹಲಿ: ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ವೇಳೆ ಮಂದಿರದ ವೆಬ್‌ಸೈಟ್,
ಕೇಂದ್ರ ಸರ್ಕಾರದ ಪ್ರಸಾರ ಭಾರತಿ ಸೇರಿದಂತೆ ಹಲವು ಸರ್ಕಾರಿ ವೆಬ್‌ಗಳನ್ನು ಚೀನಾ ಹಾಗೂ ಪಾಕಿಸ್ತಾನಿ ಹ್ಯಾಕರ್‌ಗಳು ಹ್ಯಾಕ್ ಮಾಡಲು ಇನ್ನಿಲ್ಲದಂತೆ ಯತ್ನ ನಡೆಸಿದ್ದರು ಎಂಬ ವಿಷಯ ಬೆಳಕಿಗೆ ಬಂದಿದೆ.

ಇಂಥದ್ದೊಂದು ದಾಳಿಯನ್ನು ಮೊದಲೇ ಊಹಿಸಿದ್ದ ಭಾರತ ಸರ್ಕಾರವು ಹ್ಯಾಕರ್‌ಗಳ 1244 ಐಪಿ ವಿಳಾಸಗಳನ್ನು ನಿರ್ಬಂಧಿಸಿ ದಾಳಿಗಳನ್ನು ತಡೆಗಟ್ಟಿದೆ.

ರಾಮಮಂದಿರ ಉದ್ಘಾಟನೆಗೂ ಮುನ್ನ ರಾಮಮಂದಿರ ವೆಬ್, ಪ್ರಸಾರ ಭಾರತಿ, ಯುಪಿ ಪೊಲೀಸ್, ಅಯೋಧ್ಯೆ ವಿಮಾನ ನಿಲ್ದಾಣ, ಯುಪಿ ಪ್ರವಾಸೋದ್ಯಮ ಮತ್ತು ಪವರ್‌ಗ್ರಿಡ್ ಸೇರಿದಂತೆ 264 ವೆಬ್‌ಸೈಟ್‌ಗಳ ಮೇಲೆ ಚೀನಾ-ಪಾಕ್ ಹ್ಯಾಕ‌ರ್ ಗಳು ಕಣ್ಣಿಟ್ಟಿದ್ದರು. ಇದನ್ನು ಅರಿತ ಸರ್ಕಾರ ಮೊದಲು ಹ್ಯಾಕಿಂಗ್‌ಗೆ ಯತ್ನಿಸುತ್ತಿದ್ದ140 ಟೆಲಿಕಾಂ ಕಂಪನಿಗಳಿಗೆ ಸಹಿಸಿತು. ಐಪಿ ಅಡ್ರೆಸ್‌ಗಳಿಗೆ ಇಂಟರ್ನೆಟ್ ಸೌಲಭ್ಯ ನಿಲ್ಲಿಸುವಂತೆ ಟೆಲಿಕಾಂ ಕಂಪನಿಗಳಿಗೆ ಸೂಚಿಸಿತು. ಆದರೂ ಹ್ಯಾಕಿಂಗ್‌ ಯತ್ನ ಹೆಚ್ಚಾದಾಗ 1244 ಐಪಿ ವಿಳಾಸಗಳನ್ನು ನಿರ್ಬಂಧಿಸಲಾಯಿತು. ಆಗ ದಾಳಿಗಳು ಕಡಿಮೆಯಾದವು ಎಂದು ಅಧಿಕಾರಿಯೊಬ್ಬರು ಹೇಳಿದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ