Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವೈದ್ಯರ ಸಲಹೆ-ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ : ವೈದ್ಯರ ಸಲಹೆ ಹಾಗೂ ಚೀಟಿ ಇಲ್ಲದೆ ಔಷದ ವ್ಯಾಪಾರಿಗಳು ಯಾವುದೇ ಕಾರಣಕ್ಕೂ ಪ್ಯಾರಾಸಿಟಮಲ್ ಅಥವಾ ಇತರ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಡೆಂಗ್ಯೂ ಮತ್ತು ಇತರ ಕೆಲ ಸಾಂಕ್ರಾಮಿಕ ರೋಗ ಹೆಚ್ಚುತ್ತಿವೆ ರೋಗಿಗಳು ತಾವೇ ಸ್ವಉಪಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಪ್ರಕಟಣೆ ಹೊರಡಿಸಲಾಗಿದೆ.

ಜಿಲ್ಲೆಯ ಎಲ್ಲಾ ರಕ್ತಕೋಶದ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ರಕ್ತ ದಾನಿಗಳ ಪಟ್ಟಿಯನ್ನು ಸಿದ್ಧಪಡಿಸಿ ಇಟ್ಟುಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತ ಪಡೆದುಕೊಳ್ಳಬೇಕೆಂದು ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ