Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂಡಲಗಿಯಲ್ಲಿ ಪತಿರಾಯರ ದರ್ಬಾರ್

 

ಮೂಡಲಗಿ :
ಮೂಡಲಗಿ ಪುರಸಭೆಯ ಕೆಲವೇ ಕೆಲವು ಸದಸ್ಯರ ಕುಟುಂಬದವರ ವರ್ತನೆಯಿಂದ ಸಾರ್ವಜನಿಕರು ರೋಸಿ ಹೋಗುವಂತಾಗಿದೆ.

ನಿಮಗಿದು ಗಮನದಲ್ಲಿರಲಿ. ಇವರ್ಯಾರು ಮೂಡಲಗಿಯ ಪುರಸಭೆ ಸದಸ್ಯರಲ್ಲ.

ಪತ್ನಿಯ ಅಧಿಕಾರ....ಪತಿಯ ದರ್ಬಾರ....ಜೊತೆಗೆ ತಾಯಂದಿರ ಆಡಳಿತ ನಡೆಸುತ್ತಿರುವ ಮಕ್ಕಳು !

ಸಾಮಾಜಿಕ ಜಾಲತಾಣ ಹಾಗೂ ಬ್ಯಾನರ್ ಗಳಲ್ಲಿ ಇವರೇ ಮೂಡಲಗಿಯ ಪುರಸಭೆ ಸದಸ್ಯರು !

ಇಂತಹವರ ಸದಸ್ಯತ್ವ ರದ್ದು ಪಡಿಸಲು ಕಾನೂನಿನಲ್ಲಿ ಅವಕಾಶವಿದೆ. ಸದಸ್ಯತ್ವ ರದ್ದು ಪಡಿಸಿ ಎನ್ನುತ್ತಿದ್ದಾರೆ ಸಾರ್ವಜನಿಕರು.

ಕಳೆದ ಹಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಇವರೇ ಪುರಸಭೆ ಸದಸ್ಯರೆಂದು ಎಲ್ಲ ಕಡೆ ಪೋಸ್ಟ್ ಮಾಡುತ್ತಿದ್ದಾರೆ.

ತಮಗೆ ಅಧಿಕಾರವಿಲ್ಲದಿದ್ದರೂ ಮೂಡಲಗಿ ಪುರಸಭೆಯ ಕೆಲವೇ ಕೆಲ ಸದಸ್ಯರ ಪತಿರಾಯರು ಹಾಗೂ ಸದಸ್ಯರ ಮಕ್ಕಳು ಅಧಿಕಾರಿಗಳ ಮೇಲೆ ಪ್ರಭಾವ ಬೀರುತ್ತಿದ್ದು, ಅಧಿಕಾರಿಗಳು ಮಾತ್ರ ಸುಮ್ಮನೆ ಕುಳಿತಿದ್ದು ಇಲ್ಲಿಯ ಅಧಿಕಾರಗಳಿಗೂ ಕೂಡ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುತ್ತಿದ್ದಾರೆ ಸಾರ್ವಜನಿಕರು.ಆದಷ್ಟು ಬೇಗ ಇಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ