Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪವಿತ್ರ ಅವರಿಗೆ ಕುವೆಂಪು ವಿವಿಯಿಂದ ಪಿ ಹೆಚ್ ಡಿ

 

ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಪವಿತ್ರ.ಸಿ.ಜಿ ಅವರು ಪ್ರೊ.ಶಿವಾನಂದ ಕೆಳಗಿನಮನಿಯವರ ಮಾರ್ಗದರ್ಶನದಲ್ಲಿ "ಆಧುನಿಕ ಕನ್ನಡ ಕಾದಂಬರಿಗಳಲ್ಲಿ ಅಲಕ್ಷಿತ ಮಹಿಳೆಯರು : ಸಾಂಸ್ಕೃತಿಕ ಅಧ್ಯಯನ (ಪ್ರಾತಿನಿಧಿಕ)" ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇದಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿ ನೀಡಿ ಗೌರವಿಸಿದೆ.

ಪವಿತ್ರರವರು ಕನ್ನಡ ಎಂಎ ಪದವಿಯನ್ನು ಪ್ರಥಮ ರ‍್ಯಾಂಕ್ ನೊಂದಿಗೆ ಉತ್ತೀರ್ಣರಾಗಿ ಚಿನ್ನದ ಪದಕವನ್ನು ಪಡೆದಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಯಶೋಧ.ಟಿ ರವರ ಮಗಳಾಗಿದ್ದು ಇವರಿಗೆ ಕುಟುಂಬದವರು ಹಾಗೂ ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕ ವೃಂದ, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ