Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕವಿ ಎಸ್ ಡಿ ಇಂಚಲ, ಕವಿ ಉಳುವೀಶ ಹುಲೆಪ್ಪನವರಮಠ ರಾಜ್ಯಮಟ್ಟದ ಕಾವ್ಯ ಪ್ರಶಸ್ತಿಗೆ ಕೃತಿ ಆಹ್ವಾನ

Advertisement

ಬೆಳಗಾವಿ: ಜಿಲ್ಲೆಯ ಖ್ಯಾತ ಕವಿಗಳಾಗಿರುವ ಕವಿ ಎಸ್ .ಡಿ. ಇಂಚಲ ಮತ್ತು ಕವಿ ಉಳುವೀಶ ಹುಲೆಪ್ಪನವರಮಠ ಅವರ ಹೆಸರಿನಲ್ಲಿ ರಾಜ್ಯಮಟ್ಟದ ಪ್ರಶಸ್ತಿಗೆ ಕಾವ್ಯ ಕೃತಿಗಳನ್ನು ಆಹ್ವಾನಿಸಲಾಗಿದೆ. 

ಕವಿ ಎಸ್ ಡಿ ಇಂಚಲ ರಾಜ್ಯಪ್ರಶಸ್ತಿಗೆ 2025 ರಲ್ಲಿ ಪ್ರಕಟಗೊಂಡಿರುವ ಯಾವುದೇ ಸ್ವರಚಿತ ಪ್ರೌಢ ಕವನ ಸಂಕಲನವಾಗಿರಬೇಕು. ಅಂತೆಯೆ ಕವಿ ಉಳುವೀಶ ಹುಲೆಪ್ಪನವರಮಠ ರಾಜ್ಯಮಟ್ಟದ ಪ್ರಶಸ್ತಿಗೆ 2025ರಲ್ಲಿ ಪ್ರಕಟಿಕೊಂಡಿರುವ ಮಕ್ಕಳ ಸಾಹಿತ್ಯಕ್ಕೆ ಸಂಬಂಧಪಟ್ಟಿರುವ ಸ್ವರಚಿತ ಕವನ ಸಂಕಲನವಾಗಿರಬೇಕು. ಕವನ ಸಂಕಲನಗಳು ಯಾವುದೇ ಸಂಪಾದಿತ ಕೃತಿಗಳಾಗಿರಬಾರದು. ಪ್ರತಿಯೊಂದು ಪ್ರಶಸ್ತಿಗೂ ಮೂರು ಪ್ರತ್ಯೇಕ ಕವನ ಸಂಕಲಗಳನ್ನು ಕಳುಹಿಸಿಕೊಡಬೇಕು. ಕವನ ಕೃತಿ ಕಳುಹಿಸುವ ಕೊನೆಯ ದಿನಾಂಕ ಜೂನ 15, 2026. 
ವಿಳಾಸ: ಡಾ. ಮಹೇಶ ಗುರನಗೌಡರ, ಪ್ರಾಧ್ಯಾಪಕರು, ಕನ್ನಡ ವಿಭಾಗ, ಲಿಂಗರಾಜ ಮಹಾವಿದ್ಯಾಲಯ, ತ್ಯಾಗವೀರ ಶಿರಸಂಗಿ ಲಿಂಗರಾಜ ರಸ್ತೆ, ಬೆಳಗಾವಿ,  ಮೊಬೈಲ್ ಸಂಖ್ಯೆ 9972053882 ಇವರನ್ನು ಸಂಪರ್ಕಿಸಬಹುದು ಎಂದು ಸಮಿತಿಯ ಅಧ್ಯಕ್ಷೆ ಡಾ.ಗುರುದೇವಿ ಹುಲೆಪ್ಪನವರಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯರಿದ್ದಾರೆ...ಏನಿದರ ಅರ್ಥ ?ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತುಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?ಜಿಂಕೆಯನ್ನೇ ನುಂಗಿದ ಹೆಬ್ಬಾವು !ಪುಸ್ತಕ ಅವಲೋಕನ ಕಾರ್ಯಕ್ರಮಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..! ಶತಮಾನದ ಇತಿಹಾಸ ಹೊಂದಿದೆ ಈ ಪ್ರತಿಷ್ಠಿತ ಶಾಲೆಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಭಾರತದ ಆಕಾಶದಲ್ಲಿಲ್ಲ ಮಳೆ ತರುವ ಮೋಡಗಳು ; ಆತಂಕಕಾರಿ ವಾಸ್ತವ ಬಿಂಬಿಸಿದ 3 ಉಪಗ್ರಹಗಳ ಚಿತ್ರಗಳು ; ಇದಕ್ಕೆ ಕಾರಣಗಳೇನು?ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!ಬೆಳಗಾವಿ : ಜಿ.ಎ.ಪ್ರೌಢಶಾಲೆಯ ನೂತನ ಪ್ರಧಾನಿ, ಉಪ ಪ್ರಧಾನಿ ಆಯ್ಕೆ..!