Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು..!

ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು..!

ಸುಟ್ಟು ಕರಕಲಾದ ದೇಹ..!

ಐಎಸ್ ಅಧಿಕಾರಿ ಬೀಳಗಿ ಸಾವಿನ ದುಃಖ ಮಾಸುವ ಮುನ್ನ ನಡೆಯಿತು ಮತ್ತೊಂದು ಘೋರ ದುರಂತ.

[video width="478" height="850" mp4="http://janajeevala.com/wp-content/uploads/2025/12/VID-20251206-WA0003.mp4"][/video]

ಬೆಳಗಾವಿ: ಸವದತ್ತಿ ತಾಲೂಕಿನ ಮೂರಗೋಡ ಮೂಲದ ಪೊಲೀಸ್ ಅಧಿಕಾರಿ ಪಿ.ವಿ.ಸಾಲಿಮಠ ಅವರು ನಿನ್ನೆ ಕಾರ ಅಪಘಾತದಲ್ಲಿ ದಾರುಣ ಸಾವನಪ್ಪಿದ್ದಾರೆ..!

ಇತ್ತೀಚಿಗಷ್ಟೇ ಬೈಲಹೊಂಗಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿದ್ದ ಅವರು, ಸದ್ಯ ಲೋಕಾಯುಕ್ತ ಪೊಲೀಸ ಇನ್ಸ್ಪೆಕ್ಟರ್ ಆಗಿ ಹಾವೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು, ಕುಟುಂಬ ಸಮೇತ ಸಂಬಂಧಿಕರ ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದ ಅವರು, ಕುಟುಂಬವನ್ನು ಬಿಟ್ಟು ಮರಳಿ ಕರ್ತವ್ಯಕ್ಕೆ ಬರುವ ಸಮಯದಲ್ಲಿ ಈ ದುರ್ಘಟನೆ ನಡೆದಿದೆ.

ನಿನ್ನೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಣ್ಣಿಗೇರಿ ಬಳಿ ಕಾರು ಡಿವೈಡರಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ನಿಧನರಾಗಿದ್ದಾರೆ.

ಕಾರು ಡಿವೈಡರಗೆ ಡಿಕ್ಕಿ ಹೊಡೆದು ಕಾರಿನಲ್ಲಿ ಬೆಂಕಿ ಸಂಭವಿಸಿದೆ. ಇದೇ ಸಮಯಕ್ಕೆ ಕಾರನ ಡಿಸೆಲ್ ಟ್ಯಾಂಕ್ ಬಾಯಿ ಕೂಡ ತೆರೆದಿದ್ದರಿಂದ ಬೆಂಕಿಯ ಕೆನ್ನಾಲಿಗೆ ತೀವ್ರತೆ ಪಡೆದುಕೊಂಡಿದೆ. ಕಾರ್‌ ಚಾಲನೆ ಸಮಯದಲ್ಲಿ ಸೀಟ್ ಬೆಲ್ಟ್ ಹಾಕಿದ್ದರು. ಅಪಘಾತ ಸಂಭವಿಸಿದ ಸಮಯದಲ್ಲಿ ಗಂಭೀರವಾಗಿ ಪೆಟ್ಟು ಬಿದ್ದಿದ್ದರಿಂದ ಹಾಗೂ ಸಿಲ್ಟ್ ಬೆಲ್ಟ್ ಧರಿಸಿದ್ದರಿಂದ ತಪ್ಪಿಸಿಕೊಳ್ಳಲು ಪರದಾಡಿದ್ದಾರೆ. ಅಲ್ಲದೆ ಡೊರ್ ಲಾಕ್ ಆಗಿದ್ದರಿಂದ ಲಾಕ್ ಕೂಡು ತೆರೆದುಕೊಂಡಿಲ್ಲ. ಆದ್ದರಿಂದ ಪೊಲೀಸ್ ಇನ್ಸಪೆಕ್ಟರ್ ಪಂಚಾಕ್ಷರಿ ಸಾಲಿಮಠ ಕಾರಿನಲ್ಲೇ ಸುಟ್ಟು ಕರಕಲಾಗಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಅಲ್ಲಿ ಧಾವಿಸಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಅಷ್ಟರಲ್ಲಿ ಇನ್ಸ್ಪೆಕ್ಟರ್ ದೇಹ ಸುಟ್ಟು ಕರಕಲಾಗಿತ್ತು. ಈ ದೃಶ್ಯ ಕಂಡವರ ಮಮ್ಮಲ ಮರಗಿ ನೀರಾಗಿದೆ.

ಪೊಲೀಸ್ ಅಧಿಕಾರಿ ಪಂಚಾಕ್ಷರಿ ಸಾಲಿಮಠ ಅವರು ಜನಾನುರಾಗಿ ಅಧಿಕಾರಿ ಅಲ್ಲದೇ ಒಬ್ಬ ಒಳ್ಳೆ ಮಾನವೀಯ ಮೌಲ್ಯ ಹೊಂದಿರುವ ವ್ಯಕ್ತಿಯಾಗಿದ್ದರು. ಇವರ ಅಗಲಿಕೆಯಿಂದ ಕುಟುಂಬ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಂಗ್ಲಾದೇಶದ ಹೆಸರಲ್ಲಿ ವಿದೇಶಿ ಅಡಕೆ ಅಕ್ರಮ ಆಮದು ಪತ್ತೆ ; ₹2500 ಕೋಟಿ ನಷ್ಟದ ಶಂಕೆ : ನಮ್ಮ ಬೆಳೆಗಾರರ ಮೇಲೆ ಪರಿಣಾಮ ಏನು..?ಅಮೆರಿಕ ಸೈನಿಕನನ್ನು ಕೊಂದ್ರೆ ಅಥವಾ ಸೆರೆ ಹಿಡಿದ್ರೆ 30 ಸಾವಿರ ಡಾಲರ್ ಬಹುಮಾನ : ಮಹಿಳೆಯರಿಗೆ ದುಪ್ಪಟ್ಟು ಹಣ; ಇರಾನ್‌ ಘೋಷಣೆನಾಲ್ಸಾರ್‌ ನಂತರ ಬೆಂಗಳೂರಿನ ಪ್ರತಿಷ್ಠಿತ ಕಾನೂನು ಕಾಲೇಜಿನಿಂದಲೂ ಘಟಿಕೋತ್ಸವಕ್ಕೆ ಸಿಜೆಐ ಆಹ್ವಾನಕ್ಕೆ ವಿರೋಧದೇವಸ್ಥಾನದಲ್ಲಿ ಕಾಲ್ತುಳಿತ : 7 ಮಂದಿ ಸಾವು, ಹಲವರಿಗೆ ಗಾಯವಂದೇ ಮಾತರಂಗೆ ಅಪಮಾನ ಆರೋಪ ; ಸೋನಿಯಾ ಗಾಂಧಿ ವಿರುದ್ಧ ದೂರುಒಳಚರಂಡಿ ಕಾಮಗಾರಿ ವೇಳೆ 18 ವರ್ಷದ ಕಾರ್ಮಿಕನಿಗೆ ಸಿಕ್ಕಿತು 98 ಕೋಟಿ ರೂ. ಮೌಲ್ಯದ ನಿಧಿ….!ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನಕನ್ನಡ ಸಾಹಿತ್ಯ ಕಣಜವನ್ನು ಶ್ರೀಮಂತಗೊಳಿಸಿದವರು ಡಾ. ಸರಜೂ ಕಾಟ್ಕರ್ : ಡಾ. ಬಸವರಾಜ ಜಗಜಂಪಿಮೇಕೆ ಬೇಟೆಗೆ ಮಾಂಸದ ಅಂಗಡಿಗೆ ನುಗ್ಗಿದ ಹೆಬ್ಬಾವು; ಕುತ್ತಿಗೆಗೆ ಸುತ್ತಿಕೊಂಡು ಆಟವಾಡಿದ ಕುಡುಕ!