Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

IPL ಬೆಟ್ಟಿಂಗ್ ಕುರಿತು ಸ್ಟೇಟಸ್‌: 'ರೀಲ್ಸ್ ಸ್ಟಾರ್‌'ಗಳಿಗೆ ಪೊಲೀಸರ ಎಚ್ಚರಿಕೆ

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಕುರಿತು ವಾಟ್ಸ್‌ಆ್ಯಪ್

ಹಾಗೂ ಇನ್‌ಸ್ಟಾಗ್ರಾಂ ಖಾತೆಗಳಲ್ಲಿ ಸ್ಟೇಟಸ್‌ ಹಾಕುತ್ತಿದ್ದ ರೀಲ್ಸ್ ಸ್ಟಾರ್‌ಗಳಿಗೆ ಸೈಬರ್ ಅಪರಾಧ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಗೆಲ್ಲುವ ಹಾಗೂ ಸೋಲುವ ತಂಡ ಯಾವುದು ಎಂಬುದಾಗಿ ರೀಲ್ಸ್ ಸ್ಟಾರ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸ್ಟೇಟಸ್ ಹಾಕುತ್ತಿದ್ದರು. ಅದನ್ನು ಗಮನಿಸಿದ ಸೈಬರ್ ಠಾಣೆಯ ಪೊಲೀಸರು, ಅವರನ್ನು ಕರೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸ್ಟೇಟಸ್ ಹಾಕಿ ಗೆಲ್ಲುವ ಹಾಗೂ ಸೋಲಿನ ಬಗ್ಗೆ ಜನರ ಅಭಿಪ್ರಾಯ ತಿಳಿದುಕೊಳ್ಳುತ್ತಿದ್ದರು. ಬುಕ್ಕಿಗಳು ಕೊಡುತ್ತಿದ್ದ ಸೂಚನೆ ಮೇರೆಗೆ ರೀಲ್ಸ್ ಸ್ಟಾರ್‌ಗಳು ಸ್ಟೇಟಸ್‌ ಹಾಕುತ್ತಿದ್ದರು ಎಂಬುದು ಕಂಡುಬಂದಿದೆ. ರೀಲ್ಸ್ ಸ್ಟಾರ್‌ಗಳ ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್ ಸ್ಟೇಟಸ್ ಪರಿಶೀಲನೆ ನಡೆಸಿ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಬೆಂಗಳೂರು, ಮಂಗಳೂರು, ಮಂಡ್ಯ, ಹುಬ್ಬಳ್ಳಿಯಲ್ಲೂ ರೀಲ್ಸ್ ಸ್ಟಾರ್‌ಗಳ ವಿಚಾರಣೆ ನಡೆಸಲಾಗಿದೆ. ಇನ್ನು ಮುಂದೆ ಸೋಲು - ಗೆಲುವಿನ ಕುರಿತು ಅಭಿಪ್ರಾಯ ಸಂಗ್ರಹಿಸುವ ಸ್ಟೇಟಸ್‌ ಹಾಕದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ