Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೊನ್ನಣ್ಣ, ದೇಶಪಾಂಡೆಗೆ ಮತ್ತೆ ಹಿಂದಿನ ಹುದ್ದೆ

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಕ ಮಾಡಲಾಗಿದೆ. ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಹಿಂದೆಯೂ ಅದೇ ಹುದ್ದೆಗಳನ್ನು ನಿರ್ವಹಿಸಿದ್ದ ಪೊನ್ನಣ್ಣ ಮತ್ತು ದೇಶಪಾಂಡೆ ಅವರನ್ನು ಮತ್ತೆ ಮುಂದುವರಿಸಲಾಗಿದೆ. ಇಬ್ಬರಿಗೂ ಸಂಪುಟ ದರ್ಜೆಯ ಸ್ಥಾನಮಾನ ಸಿಗಲಿದೆ.

ಇತ್ತೀಚೆಗೆ, ವಿಸ್ತರಣೆಯಾದ ಸಚಿವ ಸಂಪುಟದಲ್ಲಿ ಪ್ರಬಲ ಆಕಾಂಕ್ಷಿಗಳಾಗಿದ್ದ ಎ.ಎಸ್. ಪೊನ್ನಣ್ಣ ಮತ್ತು ಆ‌ರ್.ವಿ. ದೇಶಪಾಂಡೆ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಷ್ಕರ್‌ ಉಗ್ರರ ಜತೆ ವೇದಿಕೆ ಹಂಚಿಕೊಂಡ ಪಾಕಿಸ್ತಾನದ ಮಾಜಿ ಸಚಿವ ; ಭಾರತ ನಾಶ ಮಾಡುವುದಾಗಿ ಬೆದರಿಕೆಪೊನ್ನಣ್ಣ, ದೇಶಪಾಂಡೆಗೆ ಮತ್ತೆ ಹಿಂದಿನ ಹುದ್ದೆಅಧಿವೇಶನದಲ್ಲಿ ಪಾಲ್ಗೊಳ್ಳಲು ವಿಧಾನಸಭೆ ಪ್ರವೇಶಿಸುವ ಮುನ್ನ ಬಾಗಿಲಿಗೆ, ನಂತರ ಸಿಎಂ ಪೀಠಕ್ಕೆ ನಮಸ್ಕರಿಸಿದ ಸಿಎಂ..!ಸ್ವಾತಂತ್ರ್ಯ ದಿನಾಚರಣೆ: ಕೆಂಪು ಕೋಟೆ ಸುತ್ತ ಹದ್ದು, ಗಿಡುಗಗಳಿಗೆ ಕೋಳಿ ಮಾಂಸಬೀದರ ಎಟಿಎಂ ದರೋಡೆ ಪ್ರಕರಣ ; 19 ತಿಂಗಳ ಬಳಿಕ ಬಿಹಾರದಲ್ಲಿ ಇಬ್ಬರು ಆರೋಪಿಗಳ ಬಂಧನಚೀನಾದ ಪ್ರಾಯೋಗಿಕ ಬುಲೆಟ್ ರೈಲಿನಿಂದ ವಿಶ್ವದಾಖಲೆ : ಕೇವಲ 5.3 ಸೆಕೆಂಡ್‌ಗಳಲ್ಲಿ 800 ಕಿಮೀ ವೇಗ ತಲುಪಿದ ರೈಲು !ಕರ್ನಾಟಕದ 4 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆಲಕ್ಷ್ಮಣ ಸವದಿಯವರಿಗೆ ಸಹಕಾರ ಖಾತೆಲಕ್ಷ್ಮಣ ಸವದಿಯವರಿಗೆ ಸಹಕಾರ ಖಾತೆ ಹಂಚಿಕೆನೂತನ ಸಚಿವರಿಗೆ ಸಚಿವ ಖಾತೆ ಹಂಚಿಕೆ