Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶನಿವಾರ ಕೆಲವೆಡೆ ವಿದ್ಯುತ್ ನಿಲುಗಡೆ

ಬೆಳಗಾವಿ :ಫೆಬ್ರವರಿ 21ರಂದು ಬೆಳಗ್ಗೆ 9:00 ರಿಂದ ಸಂಜೆ 5:00 ವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಲ್ಕನೇ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವಿ. ವಡಗಾವಿ ಉಪಕೇಂದ್ರದಿಂದ ಸರಬರಾಜು ಆಗುವ ಧಾಮಣೆ, ಕುರುಬರಹಟ್ಟಿ, ಮಾಸ್ಗಾನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ಈ ಗ್ರಾಮಗಳ ನೀರಾವರಿ ಪಂಪ್‌ಸೆಟ್‌ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ