Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿ

ಬೆಳಗಾವಿ : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಇಲ್ಲಿಯ  ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿ ನೀಡಿದೆ.

ಎ ಕ್ರಿಟಿಕಲ್ ಸ್ಟಡಿ ಆಫ್ ಲಾ ರಿಲೇಟಿಂಗ್ ಟು  ಪ್ರೊಫೆಷನಲ್ ನೆಗ್ಲಿಜೆನ್ಸ್ ಇನ್ ಇಂಡಿಯಾ ವಿಷಯವಾಗಿ ಅವರು ಪ್ರಬಂಧ ಮಂಡಿಸಿದ್ದರು. ಅವರಿಗೆ ಹುಬ್ಬಳ್ಳಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಡೀನ್ ಡಾ.ರತ್ನಾ ಭರಮ ಗೌಡರ ಅವರು ಮಾರ್ಗದರ್ಶನ ನೀಡಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿತಿನ್ ನಬಿನ್ ಸಾರಥ್ಯದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ತಂಡದ ಪುನರ್ರಚನೆ : ಇದು ಮೋದಿ ಸಂಪುಟದ ಪುನರ್ರಚನೆಗೆ ಮುನ್ನುಡಿಯೇ ?ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರಹ್ಲಾದ ಆಚಾರ್ಯ ಯಜುರ್ವೇದಿ ಅವರಿಗೆ ಪಿಎಚ್ ಡಿಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?ವಿಮಲ್ ಎಲೈಚಿ ಜಾಹೀರಾತು : ಅಜಯ ದೇವಗನ್, ಶಾರುಖ್ ಖಾನ್, ಟೈಗರ್ ಶ್ರಾಫ್‌ಗೆ ಎಫ್‌ಡಿಎ ನೋಟಿಸ್ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ಯುವತಿಯರಿಬ್ಬರ ಹೊಡೆದಾಟ ; ರೀಲ್ಸ್‌ಗಾಗಿ ನಡೆಯಿತೇ ಜಗಳ ?ಬೆಂಗಳೂರು : 500 ವಿದ್ಯಾರ್ಥಿಗಳು, 21 ಸಿಬ್ಬಂದಿಗೆ ತೀವ್ರ ಜ್ವರ ; ಶಾಲೆ ಬಂದ್‌  ಇನ್ಮುಂದೆ ಕರ್ನಾಟಕದ ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಕ್ಯೂಆರ್‌ (QR) ಕೋಡ್ ಅಳವಡಿಕೆ, ಸ್ಕ್ಯಾನ್ ಮಾಡಿ ದೂರು ನೀಡಬಹುದುಬೆಂಗಳೂರು : ಬೆಳ್ಳಂದೂರು ಪೊಲೀಸರಿಂದ 800 ಕೆಜಿ ಜೆಲಟಿನ್ ವಶಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿಗಳ ನೂತನ ತಂಡದ ಘೋಷಣೆ ; ಹಲವು ಬದಲಾವಣೆ, ಮಹಿಳೆಯರಿಗೆ ಆದ್ಯತೆಪ್ಲುಟೊ ಗೃಹದ ಹಿಮದ ಬಿರುಕುಗಳ ಮೂಲಕ ಮೇಲ್ಮೈಗೆ ಬರುತ್ತಿದೆ ದ್ರವ ನೈಟ್ರೋಜನ್ ! ನಾಸಾ ಅಧ್ಯಯನದಲ್ಲಿ ಪುರಾವೆ