Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಸ್ ಸೇವೆಗೆ ಒತ್ತಾಯಿಸಿ ಮನವಿ ಸಲ್ಲಿಸಿದ ಪ್ರಮೋದ ಕೊಚೇರಿ

ಬೆಳಗಾವಿ : ಕಳೆದ ಹದಿನೈದು ವರ್ಷಗಳಿಂದ ಖಾನಾಪುರ ತಾಲೂಕಿನ ಉಚ್ವಾಡೆ ಗ್ರಾಮಕ್ಕೆ ಬಸ್ಸುಗಳು ಹೋಗುತ್ತಿಲ್ಲ. ಈ ಗ್ರಾಮದಲ್ಲಿ ಬಸ್ ಸೇವೆಯನ್ನು ಪುನರಾರಂಭಿಸಬೇಕು ಮತ್ತು ಗ್ರಾಮಸ್ಥರಿಗೆ ಅನುಕೂಲವಾಗಬೇಕು ಎಂದು ಒತ್ತಾಯಿಸಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಪ್ರಮೋದ ಕೊಚೇರಿ  ಅವರು ಬೆಳಗಾವಿಯ ಕೆ ಎಸ್ ಆರ್ ಟಿ ಸಿ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಉಚ್ವಾಡೆ ಬಸ್ ಸೇವೆಯನ್ನು ಪುನರಾರಂಭಿಸುವಂತೆ ವಿನಂತಿಸಿ ಮನವಿ ಸಲ್ಲಿಸಿದರು. ಬಸ್ ಅನ್ನು ಪುನರಾರಂಭಿಸಲಾಗುವುದು ಎಂದು ಡಿಪೋ ವ್ಯವಸ್ಥಾಪಕರು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಲಕ್ಷ್ಮಣ್ ಬಾಮನೆ, ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಮಾರುತಿ ಪಾಟೀಲ್, ಬಬನ್ ಅಲೋಲ್ಕರ್ ಮತ್ತು ಇತರ ಗ್ರಾಮಸ್ಥರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಘರಕುಲ್ ವೃದ್ಧಾಶ್ರಮದ ರಜತ ಮಹೋತ್ಸವ ಪ್ರಯುಕ್ತ ನಾದ ಸುಧಾ ಸಂಗೀತ ಶಾಲೆಯ ರಸಮಂಜರಿ ಕರ್ನಾಟಕ ಬಂದ್: ಬುಧವಾರ ಬೆಳಗಾವಿಗೆ ವಾಟಾಳ್ ನಾಗರಾಜ್ ಭತ್ತದ ಗದ್ದೆಗೆ ಬಂದ ಬೃಹತ್‌ ಮೊಸಳೆಯನ್ನು ಹೆಗಲ ಮೇಲೆ ಹೊತ್ತು ಪೊಲೀಸ್ ಠಾಣೆಗೆ ತಂದ ರೈತ….!ಕಾವೇರಿ : ಬಂದ್ ಕೈಬಿಡಲು ಎಲ್ಲಾ ಸಂಘಟನೆಗಳ ಮುಖಂಡರಿಗೆ ಸಿಎಂ ಮನವಿಬಹುತೇಕ ಇವರೇ ನೂತನ ಸಚಿವರಾಗುವ ಸಾಧ್ಯತೆ ?ಡಾ.ಪ್ರಭಾಕರ ಕೋರೆಯವರ ಹುಟ್ಟುಹಬ್ಬ ಪ್ರಯುಕ್ತ ನಂದನ ಅನಾಥಾಶ್ರಮದ ಅನಾಥ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ: ಆಕ್ಷೇಪಣೆ ಸಲ್ಲಿಸಲು ಮನವಿಡಾ.ಪ್ರಭಾಕರ ಕೋರೆಯವರಿಗೆ ಹೆಚ್ಚಿನ ಸ್ಥಾನಮಾನ ದೊರೆಯಲಿ: ಶ್ರೀ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗುಡ್ಡ ಕುಸಿತ ; 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು