ದೆಹಲಿ: ಮುಡಾ ಪ್ರಕರಣದ ಸಂಬಂಧ ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಈ ಪ್ರಕರಣದ ಸಂಬಂಧ ಮಧ್ಯಸ್ಥಿಕೆ ವಹಿಸಬೇಕು ಎಂದು ರಮೇಶ ಬಾಬು ಎಂಬುವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯ ಪ್ರವೇಶ ಮಾಡಬೇಕು ಎಂದು ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಸಿಎಸ್ ಗೆ ಪತ್ರ ಬರೆದಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.