Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

29 ರಿಂದ 23 ಕಡೆಗಳಲ್ಲಿ ಪ್ರಧಾನಿ ಮೋದಿ ಪ್ರಚಾರ

 

ಬೆಂಗಳೂರು :
ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ವೇಳಾಪಟ್ಟಿ ಬಿಡುಗಡೆಯಾಗಿದೆ.
ಏ .29 ರಿಂದ ಮೇ 7 ರವರೆಗೆ ಒಟ್ಟು 6 ದಿನ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ.
ಏ .29 ರಂದು ಬೀದರ್ ಜಿಲ್ಲೆ ಹುಮ್ನಾಬಾದ್ ನಿಂದ ಪ್ರಚಾರ ಆರಂಭಿಸುವ ಪ್ರಧಾನಿ , ಮೇ 7 ರಂದು ಬೆಂಗಳೂರಿನಲ್ಲಿ ತಮ್ಮ ಪ್ರಚಾರ ಅಂತ್ಯಗೊಳಿಸಲಿದ್ದಾರೆ. ಒಟ್ಟು 23 ಕಡೆ ಪ್ರಚಾರ ಸಭೆ , ರ್ಯಾಲಿ , ರೋಡ್‌ ಶೋ , ಸಾರ್ವಜನಿಕ ಸಭೆಗಳನ್ನು ನಡೆಸಲಿದ್ದಾರೆ . ಒಂದು ದಿನ 3 ಕಡೆ ಮತ್ತು ಉಳಿದ 5 ದಿನ ನಿತ್ಯ 4 ಕಡೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. 50 ಲಕ್ಷ ಕಾರ್ಯಕರ್ತರೊಂದಿಗೆ ಇಂದು ಬೆಳಗ್ಗೆ ಸಂವಾದ ನಡೆಸಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರ