
ದೆಹಲಿ : ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಶುಭ ಹಾರೈಸಿ ಗಮನ ಸೆಳೆದಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಕರ್ನಾಟಕದ ಜನತೆಗೆ ರಾಜ್ಯೋತ್ಸವದ ಶುಭ ಕೋರಿದ್ದಾರೆ.

Get latest news updates delivered straight to your WhatsApp.