Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು

Advertisement

ಬೆಂಗಳೂರು: ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ( ಮೇ 9) ಬೆಂಗಳೂರಿಗೆ ಬರಲಿದ್ದಾರೆ.

ಕನಕಪುರ ರಸ್ತೆಯಲ್ಲಿ ಇರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲು ಮೋದಿ ಅವರು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9ರ ಹೊತ್ತಿಗೆ ಬಂದಿಳಿಯಲಿದ್ದಾರೆ. ಈ ವೇಳೆ, ರಾಜ್ಯ ಬಿಜೆಪಿ ಘಟಕವು ವಿಮಾನ ನಿಲ್ದಾಣದ ಆವರಣದಲ್ಲಿಯೇ ಮೋದಿ ಅವರಿಗೆ ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಮೋದಿ ಅವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

'ಈಚೆಗೆ ನಡೆದ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಗೆಲುವು ಸಾಧಿಸಿದೆ. ಈ ಗೆಲುವಿನಲ್ಲಿ ಪ್ರಧಾನಿ ಮೋದಿ ಅವರ ಪಾತ್ರ ದೊಡ್ಡದಿದೆ. ಹೀಗಾಗಿ ಅವರನ್ನು ಸನ್ಮಾನಿಸಲಾಗುತ್ತಿದೆ' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ತಿಳಿಸಿದ್ದಾರೆ.

ನಂತರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ. ಅಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಧ್ಯಾನ ಮಂದಿರವನ್ನು ಉದ್ಘಾಟಿಸಿ, ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ದೆಹಲಿಗೆ ಹೊರಡಲಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಡಿ ದಾಳಿ ವೇಳೆ ಮಂಜುನಾಥ ಮತ್ತು ಆಪ್ತರ ಬಳಿ ಸಿಕ್ಕಿದ್ದೆಷ್ಟು ಗೊತ್ತೇ ?ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ ; ಯಾರಿಗೆ ಯಾವ ಜಿಲ್ಲೆ ; ಇಲ್ಲಿದೆ ವಿವರಉದ್ಯಮಿ ರಾಜಾಭಾವು ಶಿರಗಾಂವಕರ ನಿಧನಪಾಸ್‌ಪೋರ್ಟ್‌ ಪೌರತ್ವದ ದಾಖಲೆಯಲ್ಲ : ವಿದೇಶಾಂಗ ಸಚಿವಾಲಯ ಸ್ಪಷ್ಟನೆಬೆಳಗಾವಿಯಲ್ಲಿ ‘ಖೇಲೋ ಇಂಡಿಯಾ’ ಯೋಜನೆಯಡಿ ಭವ್ಯ ಹಾಕಿ ಮೈದಾನ ನಿರ್ಮಾಣಕ್ಕೆ ವೇಗ: ಸಂಸದ ಜಗದೀಶ್ ಶೆಟ್ಟರ್ ಭರವಸೆ; ಕ್ಯಾಂಟೋನ್ಮೆಂಟ್ ಮಂಡಳಿಯಿಂದ ಸಕಾರಾತ್ಮಕ ಸ್ಪಂದನೆಎನ್‌ಸಿಇಆರ್‌ಟಿ ಮಹತ್ವದ ನಿರ್ಧಾರ; 9ನೇ ತರಗತಿ ಪಠ್ಯಪುಸ್ತಕದಲ್ಲಿ ‘ತುರ್ತು ಪರಿಸ್ಥಿತಿ’ ವಿಷಯ ಸೇರ್ಪಡೆಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭವೆನೆಜುಲಾದಲ್ಲಿ ಭೀಕರ ಅವಳಿ ಭೂಕಂಪ : 32 ಸಾವು, 700ಕ್ಕೂ ಹೆಚ್ಚು ಮಂದಿಗೆ ಗಾಯಮೋದಿ ಪ್ರಧಾನಿಯಾಗಿ 12 ವರ್ಷದ ಸಾಧನೆ : ಬೆಳಗಾವಿಯ ಸಾಹಿತಿಗಳಿಗೆ ಪುಸ್ತಕ ವಿತರಿಸಿದ ಮಾಜಿ ಸಿಎಂ ಹಿಂಡಾಲ್ಕೋ ಕಂಪನಿಯಲ್ಲಿ ಮುತ್ಯಾನಟ್ಟಿ ಯುವಕ ಆತ್ಮಹತ್ಯೆ..!