ತಿರುವನಂತಪುರಂ : ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ವಾದ್ರಾ ಅವರ ವಿರುದ್ಧ ತಮಿಳುನಾಡಿನ ಬಿಜೆಪಿ ನಾಯಕಿ ಮತ್ತು ಖ್ಯಾತ ಚಲನ ಚಿತ್ರ ನಟಿ ಖುಷ್ಬೂ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಎನ್ ಡಿ ಎ ಅಭ್ಯರ್ಥಿ ಆಯ್ಕೆಯ ಅಂತಿಮ ಪಟ್ಟಿಯಲ್ಲಿ ಖುಷ್ಬೂ ಅವರ ಹೆಸರು ಸೇರ್ಪಡೆ ಆಗಿದೆ ಎಂದು ವರದಿಯಾಗಿದೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.