Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ಅಧ್ಯಾಪಕರ ಸಂಘದ ಪದಾಧಿಕಾರಿಗಳಿಂದ ಪ್ರತಿಭಟನೆ

 

ಬೆಳಗಾವಿ: ಬಿ.ಕಾಂ. ವಿಷಯದ ಹಂಚಿಕೆ ಮತ್ತು ಬೋಧನೆಯಲ್ಲಿ ಉಂಟಾದ ಗೊಂದಲ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರದ ಅಧ್ಯಾಪಕರ ಸಂಘದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನೆಗೆ ವಿದ್ಯಾರ್ಥಿಗಳು ಬೆಂಬಲ ನೀಡಿದರು.

ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಅವರಿಗೆ ವಿದ್ಯಾಸಂಗಮ ಆವರಣದಲ್ಲಿ ಮನವಿ ಸಲ್ಲಿಸಿದರು.

ಬಿ.ಕಾಂ ಪದವಿಯಲ್ಲಿ ಮೊದಲ ಸೆಮಿಸ್ಟ‌ರ್ ಬೋಧಿಸಲಾಗುವ 'ಮಾರ್ಕೆಟ್ ಬಿಹೇವಿಯರ್ ಅಂಡ್‌ ಬಿಜಿನೆಸ್‌ ಡಿಸಿಜನ್' ವಿಷಯವನ್ನು ಅರ್ಥಶಾಸ್ತ್ರದ ಪ್ರಾಧ್ಯಾಪಕರು ಪದವಿ ಕಾಲೇಜುಗಳಲ್ಲಿ ಬೋಧಿಸುತ್ತಿದ್ದಾರೆ. ಆದರೆ, ಈ ವಿಷಯ ವಾಣಿಜ್ಯ ಶಾಸ್ತ್ರ ಪ್ರಾಧ್ಯಪಕರು ಕಲಿಸುವುದು ಸೂಕ್ತ. ವಿಷಯವನ್ನು ಅರ್ಥಶಾಸ್ತ್ರ ಪ್ರಾಧ್ಯಾಪಕರಿಂದ ಬೋಧನೆ ಮಾಡಿಸುವ ಮೂಲಕ ವಾಣಿಜ್ಯ ಶಾಸ್ತ್ರ ಅಧ್ಯಾಪಕರಿಗೆ ಕೆಲಸ ದೊರೆಯುತ್ತಿಲ್ಲ ಮತ್ತು ಅನ್ಯಾಯವಾಗುತ್ತಿದೆ. ಆದ್ದರಿಂದ ಆರ್‌ಸಿಯು ವಾಣಿಜ್ಯ ಪದವಿ ವಿಷಯದಲ್ಲಿನ ಎಲ್ಲ ವಿಷಯಗಳನ್ನು ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕರಿಗೆ ಮಾತ್ರ ಅವಕಾಶ ಕಲ್ಪಿಸಬೇಕು' ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಪಿ.ಎಲ್.ಹರಳೆ, ಉಪಾಧ್ಯಕ್ಷ ಡಿ.ವೈ.ಕಾಂಬ್ಳೆ, ಕಾರ್ಯದರ್ಶಿ ವಿಶ್ವನಾಥ ಮಾನೆ, ಪ್ರೊ.ಚಿದಾನಂದ ಶಿಂಗೆ, ವಿದ್ಯಾ ಜಿರಗೆ, ಅರುಣಾ ಸೂಜಿ, ಮಹಮ್ಮದ್ ನರ್ಕಾಚಿ ಭಾಗವಹಿಸಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು