Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: 2026ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಗುರುವಾರ ಪ್ರಕಟಗೊಂಡಿದೆ.

ಮಧ್ಯಾಹ್ನ 3 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಇದೇ ಮೊದಲ ಬಾರಿ ಫಲಿತಾಂಶದ ಜತೆಗೇ ಅಂಕಪಟ್ಟಿಯೂ ಲಭ್ಯವಿದ್ದು, ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಫಲಿತಾಂಶ ಎಲ್ಲಿ ಲಭ್ಯ?

ដ ដ https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್‌ ಆ್ಯಪ್ ಮೂಲಕ ಪಡೆಯುಬಹುದು.

ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್, ಎಸ್‌ಎಂಎಸ್ ಮೂಲಕವೂ ಫಲಿತಾಂಶವನ್ನು ರವಾನಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್‌ ನಿಟ್ಟಾಲಿ ಮಾಹಿತಿ ನೀಡಿದ್ದಾರೆ.

2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ-1 ಫೆ. 28ರಿಂದ ಆರಂಭವಾಗಿ ಮಾರ್ಚ್ 17ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿ ಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ
1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ