Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪುದುಚೆರಿ: ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಮರು ಆಯ್ಕೆ

Advertisement

ಪುದುಚೆರಿ: 2026ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಗೆಲುವು ಸಾಧಿಸಿದ್ದು, ಎಐಎನ್‌ಆರ್‌ಸಿ ಮುಖ್ಯಸ್ಥ ಎನ್‌.ರಂಗಸಾಮಿ ಅವರು ಐದನೇ ಬಾರಿಗೆ ಪುದುಚೆರಿಯನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

ಶುಕ್ರವಾರ ನಡೆದ ಸಭೆಯಲ್ಲಿ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕನಾಗಿ ಎನ್.ರಂಗಸಾಮಿ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಎ.ನಮಸ್ಸಿವಾಯಂ ಅವರು ಪಕ್ಷದ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಪುದುಚೆರಿಯ 15ನೇ ವಿಧಾನಸಭೆಯನ್ನು ಮೇ 5ರಿಂದ ಜಾರಿಗೆ ಬರುವಂತೆ ಲೆಫ್ಟಿನೆಂಟ್ ಗವರ್ನರ್ ಕೆ. ಕೈಲಾಶ್‌ನಾಥನ್‌ ಅವರು ಗುರುವಾರ ವಿಸರ್ಜಿಸಿದ್ದಾರೆ.

30 ಸದಸ್ಯ ಬಲದ ಪುದುಚೆರಿ ವಿಧಾನಸಭೆಗೆ ಏಪ್ರಿಲ್ 9 ರಂದು ಚುನಾವಣೆ ನಡೆದಿದ್ದು, ಮೇ 4ರಂದು ಫಲಿತಾಂಶ ಪ್ರಕಟವಾಗಿತ್ತು. ಎಐಎನ್‌ಆರ್‌ಸಿ 12 ಸ್ಥಾನಗಳನ್ನು ಮತ್ತು ಬಿಜೆಪಿ ನಾಲ್ಕು ಸ್ಥಾನಗಳನ್ನು ಗೆದ್ದಿದೆ.

ಕಾಂಗ್ರೆಸ್‌ ಮತ್ತು ಎಐಎಡಿಎಂಕೆ ತಲಾ ಒಂದು ಸ್ಥಾನ, ಡಿಎಂಕೆ ಐದು ಸ್ಥಾನಗಳಲ್ಲಿ ಜಯ ಗಳಿಸಿತ್ತು. ತಮಿಳುನಾಡಿನಲ್ಲಿ ಚೊಚ್ಚಲ ಪ್ರಯತ್ನದಲ್ಲೇ ಅಭೂತಪೂರ್ವ ಸಾಧನೆ ಮಾಡಿರುವ ಟಿವಿಕೆ ಇಲ್ಲಿ ಎರಡು ಸ್ಥಾನಗಳನ್ನು ಗೆಲ್ಲುವ ಮೂಲಕ ತನ್ನ ಖಾತೆಯನ್ನು ತೆರೆದಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ