Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರುನಾಡಲ್ಲಿಂದು ಅಬ್ಬರಿಸಲಿರುವ ರಾಹುಲ್ ಗಾಂಧಿ

 

ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆಗೊಂಡ ಬಳಿಕ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದಾರೆ.

ಬುಧವಾರ ಬೆಳಗ್ಗೆ ದೆಹಲಿ ಯಿಂದ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಅವರು, ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದಾರೆ. ಅಲ್ಲಿ ಬಹಿರಂಗ ಸಮಾವೇಶದಲ್ಲಿ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡಲಿರುವ ಅವರು, ಬಳಿಕ ಸಂಜೆ ವೇಳೆಗೆ ಕೋಲಾರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ರಾಜ್ಯಕ್ಕೆ ಆಗಮಿಸಿ ಬಿಜೆಪಿ ಪರ ಮತಬೇಟೆ ಮಾಡಿದ್ದರು. ಆದರೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಈವರೆಗೆ ಒಮ್ಮೆಯೂ ಆಗಮಿಸಿರಲಿಲ್ಲ. ಆದರೀಗ ಬುಧವಾರ ಮಂಡ್ಯ ಹಾಗೂ ಕೋಲಾರದಲ್ಲಿ ಪ್ರಚಾರ ನಡೆಸುವ ಮೂಲಕ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಕಾರ್ಯ ಕರ್ತರಿಗೆ 'ಬೂಸ್ಟರ್' ನೀಡಲಿದ್ದಾರೆ ಎನ್ನಲಾಗಿದೆ. ಅವರ ಕರ್ನಾಟಕ ಭೇಟಿ ಕಾಂಗ್ರೆಸ್ ನಾಯಕರಿಗೆ ಹೊಸ ಚೈತನ್ಯ ತರುವ ನಿರೀಕ್ಷೆ ಮೂಡಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ