Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಾಳೆ ರಾಮದುರ್ಗಕ್ಕೆ ರಾಹುಲ್ ಗಾಂಧಿ !

 

ಬೆಳಗಾವಿ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಬೆಳಗಾವಿ ಜಿಲ್ಲೆಯ ರಾಮದುರ್ಗಕ್ಕೆ ಆಗಮಿಸಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ರಾಮದುರ್ಗದಲ್ಲಿ ಅವರು ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ರಾಮದುರ್ಗ ಮತ ಕ್ಷೇತ್ರದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಆಲಿಸುವರು. ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ ಅಶೋಕ ಪಟ್ಟಣ ಅವರ ಚುನಾವಣಾ ಪ್ರಚಾರಕ್ಕೆ ನೆರವಾಗಲಿದ್ದಾರೆ.

ರಾಹುಲ್ ಗಾಂಧಿ ಆಗಮಿಸುತ್ತಿರುವುದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇದುವರೆಗೆ ಅವರ ಕಾರ್ಯಕ್ರಮ ನಿಗದಿಯಾಗಿರಲಿಲ್ಲ. ಆದರೆ ರವಿವಾರ ಏಕಾಏಕಿ ಅವರ ಕಾರ್ಯಕ್ರಮ ನಿಗದಿಗೊಂಡಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ