Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಕುತದಿ ಬರೆದೆನು ಇದ ನಾನು..ಇದೇನು ಬಂತು ಪತ್ರ ?

ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಅವರ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕಟ್ಟಾ ಅಭಿಮಾನಿ ಒಬ್ಬರು ಆತ್ಮಹತ್ಯೆಗೆ ಪ್ರಯತ್ನಿಸಿದ ಬೆನ್ನಲ್ಲೇ ಇದೀಗ ಕಡೂರು ಮೂಲದ ಹರ್ಷಿತ್ ರಕ್ತದಲ್ಲಿ ಪತ್ರ ಬರೆದಿದ್ದಾರೆ.

ಜೆಡಿಎಸ್ ಎಂದು ರಕ್ತದಲ್ಲಿ ಬರೆದ ಪತ್ರದಲ್ಲಿ ನೀವು ಸೋತಿರಬಹುದು, ಆದರೆ ಜನರ ಮನಸ್ಸಿನಲ್ಲಿದ್ದೀರಾ. ಎಷ್ಟೋ ನಮ್ಮಂತ ನಿಷ್ಠಾವಂತ ಕಾರ್ಯಕರ್ತರಲ್ಲಿ ನಮ್ಮ ಪಕ್ಷದ ಉಸಿರಿದೆ. ಒಂದಲ್ಲ ಒಂದು ದಿನ ಒಳ್ಳೆತನ ಗೆದ್ದೇ ಗೆಲ್ಲುತ್ತದೆ. ನಿಮ್ಮ ಜೊತೆ ನಾವಿದ್ದೇವೆ. ಧೈರ್ಯವಾಗಿರಿ. ನನ್ನ ರಕ್ತದಲ್ಲಿ ಜೆಡಿಎಸ್ ಇದೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ