ಬೆಳಗಾವಿ : ಬೆಂಗಳೂರು ಕೆ.ಆರ್. ಪುರದಲ್ಲಿರುವ ಗಾರ್ಡನ್ ಸಿಟಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಎಂ. ರಾಮಚಂದ್ರಗೌಡ ಅಧಿಕಾರ ವಹಿಸಿಕೊಂಡರು.
ಅವರು ಈ ಹಿಂದೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಕುಲಸಚಿವರಾಗಿ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.
Get latest news updates delivered straight to your WhatsApp.