Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿಯಲ್ಲಿ ವಿವಾಹಿತನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ..?

ವಿವಾಹಿತನಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ..?


ಮಣ್ಣಿಕೇರಿಯಲ್ಲಿ ಮಧ್ಯರಾತ್ರಿ ಮನೆಗೆ ನುಗ್ಗಿ ಮಾಡಿದ "ನೀಚ" ಕೃತ್ಯ ..?

ಬೆಳಗಾವಿ : ವಿವಾಹಿತನಾಗಿದ್ದರು 10 ನೇ ತರಗತಿಯಲ್ಲಿ ಓದುತ್ತಿರುವ ವಿಧ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅವರ ಮನೆಗೆ ನುಗ್ಗಿ ಅತ್ಯಾಚಾರ ಮಾಡಿ ಮನೆಯವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ನಿನ್ನೆ (ಭಾನುವಾರ) ರಾತ್ರಿ ಬೆಳಗಾವಿ ತಾಲೂಕಿನ ಮಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ.

ಮಣ್ಣಿಕೇರಿ ಗ್ರಾಮದ ಮಹೇಶ ಬೆಳಗಾಂವಕರ ಎಂಬಾತ ಆರೋಪಿ ಐದಾರು ತಿಂಗಳ ಹಿಂದೆ ಸಂಬಂಧಿ ಮನೆಯವರ ಬಾಲಕಿಯೊಂದಿಗೆ ಪುಸಲಾಯಿಸಿ ಸ್ನೇಹ ಬೆಳಸಿದ್ದಾನೆ. ನಂತರ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದಾಗಿ ತಿಳಿದು ಬಂದಿದೆ. ಇದರಿಂದ ಹೆದರಿದ ಬಾಲಕಿ ಆತನಿಗೆ ತಿಳಿಸಿದ್ದಾಳೆ. ಆಗ ಇತ ಮತ್ತೆ ಕಾಮಕ್ಕೆ ಸಹಕರಿಸು ಸಮಸ್ಯೆ ಬಗೆಹರಿಸುತ್ತೇನೆ ಎಂದು ಹೇಳಿದ್ದಾನೆ. ಇದಕ್ಕೆ ಬಾಲಕಿ ಒಪ್ಪಿಲ್ಲ. ಆದರೂ ಮಧ್ಯರಾತ್ರಿ ಅವಳ ಮನೆಗೆ ನುಗ್ಗಿ ಅವಳನ್ನು ಅತ್ಯಾಚಾರ ಮಾಡಿದ್ದಾನೆ. ಈ ಸಮಯದಲ್ಲಿ ತಡೆಯಲು ಬಂದ ಪೋಷಕರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ದೂರು ದಾಖಲಾಗಿದ್ದು, ತಕ್ಷಣ ಎಚ್ಚೆತ್ತಕೊಂಡ ಕಾಕತಿ ಪೊಲೀಸರು ಪಿಐ ಗುರುನಾಥ ಐ ಎಸ್ ನೇತೃತ್ವದಲ್ಲಿ ಪಿಎಸ್ಐ ಮಂಜುನಾಥ ಹುಲಕುಂದ, ಸಿಬ್ಬಂದಿ ವಿರುಪಾಕ್ಷೀ ಮಾನಗಾವಿ, ಪ್ರಕಾಶ ಬಲ್ಲಾಳ ಇತರರು ಪರಾರಿಯಾಗಿದ್ದ ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಕೈಕೊಂಡಿದ್ದಾಗಿ ತಿಳಿದು ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆವಿದ್ಯಾರ್ಥಿಗಳು  ಎನ್ ಸಿಸಿ   ಮಹತ್ವ ಮತ್ತು ಅದರ ಉಪಯೋಗ ಹಾಗೂ ಅನುಕೂಲಗಳ  ಮಾಹಿತಿ ಪಡೆಯಬೇಕು: ಪ್ರೊ . ಹನುಮಂತ ಬನ್ನೂರಇನ್ನಿಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ?ಈಜಲು ಬಾರದ ಕಾರಣ ಕೃಷಿ ಹೊಂಡದಲ್ಲಿ ಮುಳುಗಿ ಸಾವುನೀಟ್ ಪರೀಕ್ಷೆಯಲ್ಲಿ ಹೊಸಮನಿ ಸಹೋದರಿಯರ ಸಾಧನೆಹಾವು ಕಡಿತ ಔಷಧ: ಸಾಮಾಜಿಕ ಜಾಲತಾಣದಲ್ಲಿ ತಪ್ಪು ಸಂದೇಶ