Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

RCU ಪರೀಕ್ಷೆ ಮುಂದೂಡಿಕೆ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವತಿಯಿಂದ ದಿನಾಂಕ: 29-09-2024 ರಂದು ನಿಗದಿಯಾಗಿದ್ದ ವಿಶ್ವವಿದ್ಯಾಲಯದ ವಿವಿಧ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿರುವ ಆಗಸ್ಟ್-ಸೆಪ್ಟೆಂಬರ್-2024 (NEP) ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಿಗೆ/ ಪ್ರಾಚಾರ್ಯರಿಗೆ, ಸಂಯೋಜಿತ ಮಹಾವಿದ್ಯಾಲಯಗಳ ಪ್ರಾಚಾರ್ಯರಿಗೆ ಹಾಗೂ ಬಿ.ಎ. (NEP) 4 ಹಾಗೂ 6ನೇ ಸೆಮೆಸ್ಟರ್‌ನ ವಿದ್ಯಾರ್ಥಿಗಳಿಗೆ ಈ ಮೂಲಕ ತಿಳಿಸುವುದೇನೆಂದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ದಿನಾಂಕ: 29-09-2024 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಉದ್ದೇಶಿಸಿದೆ. ಸದರಿ ದಿನದಂದು ನಿಗದಿಯಾಗಿರುವ ಪದವಿ ಪರೀಕ್ಷೆಗಳನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಸದರಿ ದಿನದಂದು ನಿಗದಿಯಾಗಿದ್ದ ಈ ಕೆಳಕಾಣಿಸಿದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೋರ್ಸ್ :
ಬಿಎ ತರಗತಿಯ
ಮಾನವ ಹಕ್ಕುಗಳ ಶಿಕ್ಷಣ ಮತ್ತು ಸಂಶೋಧನೆ- ವಿಮರ್ಶೆ ಪರೀಕ್ಷೆಗಳನ್ನು ಮುಂದೂಡಲಾಗಿದೆ

ಸದರಿ ವಿಷಯಗಳಿಗೆ ನಡೆಸಲಾಗುವ ಪರೀಕ್ಷಾ ದಿನಾಂಕವನ್ನು ವಿಶ್ವವಿದ್ಯಾಲಯದ ಅಧಿಕೃತ ಜಾಲತಾಣದಲ್ಲಿ ಸಧ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು ಕುಲಸಚಿವರು (ಮೌಲ್ಯಮಾಪನ) ರಾಣಿ ಚನ್ನಮ್ಮ ವಿಶ್ವವಿದ್ಯಾಲಯ
ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ