Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಾಲ ಮನ್ನಾ ಪರಿಶೀಲಿಸಿ ನಿರ್ಧಾರ: ಸಿಎಂ ಡಿ.ಕೆ. ಶಿವಕುಮಾ‌ರ್

ಕಲಬುರಗಿ: ರೈತರ ಸಾಲ ಮನ್ನಾ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಕಲಬುರಗಿ ಕಂದಾಯ ವಿಭಾಗದ ಜಿಲ್ಲೆಗಳ ಪ್ರಗತಿ ಪರಿಶೀಲನೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ರಾಜ್ಯದಲ್ಲಿನ ಬರಗಾಲ ಪರಿಸ್ಥಿತಿಯ ಬಗ್ಗೆ ಪರಾಮರ್ಶ ನಡೆಸಲಾಗುವುದು. ಕಲಬುರಗಿ ವಿಭಾಗದ ಅಧಿಕಾರಿಗಳ ಸಭೆ ಇಂದು ನಡೆಸಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಬೆಳಗಾವಿಗೆ ತೆರಳಿ ಅಲ್ಲೂ ಪರಾಮರ್ಶೆ ಮಾಡಲಾಗುವುದು. ರೈತರದು ಎಷ್ಟು ಸಾಲ ಇದೆ. ಯಾವ ಬಗೆಯ ಸಾಲ ಇದೆ. ಎಲ್ಲಾ ಪರಿಶೀಲಿಸಿ ನಿರ್ಣಯ ಮಾಡಲಾಗುವುದು' ಎಂದು ಪ್ರತಿಕ್ರಿಯಿಸಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ, ಗೃಹಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST