Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ ಸಲ್ಲಿಕೆ–ಸಿದ್ದರಾಮಯ್ಯ

 

 

* CWMA ಮುಂದೆ ಇಂದು ಸಂಜೆ Review petition ಸಲ್ಲಿಕೆಯಾಗಿದೆ.

* ನೀರು ಬಿಡಲು ಸಾಧ್ಯವಿಲ್ಲ

* ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು

ಎನ್ನುವ ಎರಡು ಬೇಡಿಕೆಗಳನ್ನು Review Petition ನಲ್ಲಿ ಮಂಡನೆಯಾಗಿದೆ.

ಬೆಂಗಳೂರು :
ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ಮುಂದೆ ಮರುಪರಿಶೀಲನಾ ಅರ್ಜಿಯನ್ನು ಇಂದು ಸಲ್ಲಿಸಲಾಗಿದೆ. ನಂತರ ಪರಿಸ್ಥಿತಿ ಅವಲೋಕಿಸಿ ಸರ್ವೋಚ್ಛ ನ್ಯಾಯಾಲಯದ ಮುಂದೆಯೂ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನಿನ್ನೆ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗಿದ್ದು, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲಿಂಗಾಯತ ಸಮುದಾಯದ ಅಧಿಕಾರಿಗಳಿಗೆ ಗೌರವ ಸಿಗುತ್ತಿಲ್ಲ ಎಂಬ ದೂರಿನ ಬಗ್ಗೆ ಉತ್ತರ ನೀಡುತ್ತಾ, ಲಿಂಗಾಯತ ಸಮುದಾಯಕ್ಕೆ ಸೇರಿದ ಏಳು ಸಚಿವರು ಸಚಿವ ಸಂಪುಟದಲ್ಲಿದ್ದು, ಈ ಸಮುದಾಯಕ್ಕೆ ಸೇರಿದ ಅಧಿಕಾರಿಗಳಿಗೆ ಅನ್ಯಾಯವಾಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಜಾತಿ ಧರ್ಮದವರಿಗೂ ಅನ್ಯಾಯವಾಗುವುದಿಲ್ಲ ಎಂದು ತಿಳಿಸಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ