ಬೆಳಗಾವಿ :ಆರ್. ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಾಚಾರ್ಯ ಡಾ. ಎ.ಎಚ್. ಹವಾಲ್ದಾರ ಅವರು ಸಸಿಯನ್ನು ನೆಟ್ಟರು.
ಕಾನೂನು ನೆರವು ಕೋಶವು ಎನ್ಎಸ್ಎಸ್ ಇಲಾಖೆಯ ಸಹಯೋಗದೊಂದಿಗೆ ಸಮಾರಂಭವನ್ನು ಆಯೋಜಿಸಿತ್ತು. ಚೇತನ್ ಕುಮಾರ್ ಟಿ.ಎಂ, ಪ್ರಾಧ್ಯಾಪಕರು ಮತ್ತು ಸಹಾಯಕ ಸಿಬ್ಬಂದಿ ಉಪಸ್ಥಿತರಿದ್ದರು.
