ಬೆಂಗಳೂರು : ಮುರುಡೇಶ್ವರದ ನಿರ್ಮಾತೃ ದಿವಂಗತ ಆರ್.ಎನ್.ಶೆಟ್ಟಿ ಅವರ ಧರ್ಮಪತ್ನಿ ಸುಧಾ ಆರ್.ಎನ್.ಶೆಟ್ಟಿ ಗುರುವಾರ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಅವರ ಅಂತಿಮ ಯಾತ್ರೆ ನಾಳೆ ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಬೆಂಗಳೂರಿನ ಸ್ವಗೃಹದಿಂದ ಹೊರಟು ಉತ್ತರಹಳ್ಳಿ ರಸ್ತೆಯ ಆರ್. ಎನ್. ಶೆಟ್ಟಿ ಇಂಜನಿಯರಿಂಗ್ ಕಾಲೇಜಿನ ಆವರಣದಲ್ಲಿ ಅಂತ್ಯಕ್ರಿಯೆಯ ವಿಧಿವಿಧಾನ ಜರುಗುವುದು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.