Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕಕ್ಕೆ ಮೋದಿ : ಅಭೂತಪೂರ್ವ ಯಶಸ್ವಿಗೆ ರುದ್ರಣ್ಣ ಚಂದರಗಿ ಮನವಿ

 

ಬೆಳಗಾವಿ :
ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಲಿದೆ. ಪ್ರಧಾನಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮತ್ತು ಬೆಳಗಾವಿಯಲ್ಲಿ ಪುನರ್ ಅಭಿವೃದ್ದಿಗೊಂಡ ನೂತನ ರೈಲ್ವೆ ಕಟ್ಟಡವನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರುದ್ರಣ್ಣ ಚಂದರಗಿ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಪ್ರಧಾನಿ ಮೋದಿ ಅವರು ಪ್ರಧಾನಮಂತ್ರಿ ಕಿಸಾನ್ ಯೋಜನೆಯ 13ನೇ ಕಂತನ್ನು ಬಿಡುಗಡೆಗೊಳಿಸಲಿದ್ದಾರೆ. ಜೊತೆಗೆ ಹತ್ತು ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಬೆಳಗಾವಿ ನಗರದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಅಂದಾಜು 2 ಲಕ್ಷಕ್ಕೂ ಅಧಿಕ ಜನ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜನತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ತಿರದಿಂದ ಕಣ್ತುಂಬಿಕೊಳ್ಳುವ ಸದಾವಕಾಶ ದೊರಕಿದ್ದು ಈ ಕಾರ್ಯಕ್ರಮವನ್ನು ಸಹಾ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ