Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಂಗನವಾಡಿ ಸಮಸ್ಯೆಯನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ರುಕ್ಮಿಣಿ ವಿಠ್ಠಲ ಹಲಗೇಕರ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಖಾನಾಪುರ ಶಾಸಕ ವಿಠ್ಠಲ ಸೋಮಣ್ಣ ಹಲಗೇಕರ ಅವರ ಧರ್ಮಪತ್ನಿ ರುಕ್ಮಿಣಿ ವಿಠ್ಠಲರಾವ್ ಹಲಗೇಕರ ಅವರು ಭೇಟಿಯಾದರು.

ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತಯರ ಕನಿಷ್ಠ ವೇತನ ನೀಡುವ ಕುರಿತು, ಪೇಸ್‌ ರೀಡಿಂಗ್‌ ಸಿಸ್ಟಮ್ ರದ್ದು ಪಡಿಸುವ ಕುರಿತು, ಹಳೆಯ ಅಂಗನವಾಡಿಗಳಲ್ಲಿ ಕಡಿಮೆ ಸಂಖ್ಯೆ ವಿದ್ಯಾರ್ಥಿಗಳು ಇರುವ ಕೇಂಧ್ರಗಳನ್ನು ರದ್ದುಪಡಿಸದೇ ಸ್ಥಳಾಂತರಿಸಿ ಮುಂದುವರಿಸುವುದು ಹಾಗೂ ಮರಾಠಿ ಶಿಕ್ಷಣ ಹೊಂದಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮುಂಬಡ್ತಿ ನೀಡಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡುವುದು ಹೀಗೆ ಹಲವಾರು ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ಮಾಡಿ ಮನವಿ ಸಲ್ಲಿಸಲಾಯಿತು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಮನವಿಗೆ ಸ್ಪಂದಿಸಿ ಸಚಿವರು ಈ ಸಮಸ್ಯೆಗಳ ಕುರಿತು ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅಂಗನವಾಡಿ ನೌಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ