Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶ್ರೀ ಬಸವೇಶ್ವರ ಕೋ-ಆಪರೇಟಿವ್ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸರಳಾ ಹೇರೇಕರ ಆಯ್ಕೆ

ಬೆಳಗಾವಿ : ಬೆಳಗಾವಿಯ ಶ್ರೀ ಬಸವೇಶ್ವರ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ನ ತೆರವಾದ ಅಧ್ಯಕ್ಷ ಸ್ಥಾನಕ್ಕೆ ಜುಲೈ 24 ರಂದು ನಡೆದ ಚುನಾವಣೆಯಲ್ಲಿ ಸಮಾಜ ಸೇವಕಿ ಹಾಗೂ ಮಾಜಿ ನಗರ ಸೇವಕಿ ಸರಳಾ ಶಿವಾನಂದ ಹೇರೇಕರ ಅವರು ಆಡಳಿತ ಮಂಡಳಿಯ ಉಳಿದ ಪದಾವಧಿಗೆ ನೂತನ ಅಧ್ಯಕ್ಷರಾಗಿ ಬಹುಮತದಿಂದ ಆಯ್ಕೆಯಾಗಿದ್ದಾರೆ.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸರಳಾ ಹೇರೇಕರ ಅವರು ಮಾತನಾಡಿ, ಬ್ಯಾಂಕಿನ ಸರ್ವತೋಮುಖ ಏಳಿಗೆಗಾಗಿ ಶ್ರಮಿಸಿ, ನಿರ್ದೇಶಕ ಮಂಡಳಿಯ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪಾರದರ್ಶಕ ಆಡಳಿತ ನೀಡುವುದಾಗಿ ಭರವಸೆ ನೀಡಿ, ತಮಗೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು. 

ಬ್ಯಾಂಕಿನ ಉಪಾಧ್ಯಕ್ಷರಾದ ಸಚಿನ್ ಶಿವಣ್ಣವರ, ನಿರ್ದೇಶಕರಾದ ವಿಜಯಕುಮಾರ ಅಂಗಡಿ, ರಮೇಶ ಕಳಸಣ್ಣವರ, ರಮೇಶ ಸಿದ್ದಣ್ಣವರ, ಬಸವರಾಜ ಉಪ್ಪಿನ, ಗಿರೀಶ ಬಾಗಿ, ಸತೀಶ ಪಾಟೀಲ, ಬಾಲಚಂದ್ರ ಬಾಗಿ, ಜಗದೀಶ ಖಡಬಡಿ, ಪೂಜಾ ಹುಕ್ಕೇರಿ, ನಿಖಿಲ ಝೆಂಡ, ಭಾರತಿ ಕಗ್ಗಣಗಿ, ದಯಾನಂದ ಬಾಳೇಕುಂದ್ರಿ, ಸುಭಾಷ ಕತ್ತಿ, ರಾಜೀವ ಕಾಳೇನಟ್ಟಿ, ಚಂದ್ರಕಾಂತ ಕಟ್ಟಿಮನಿ, ಪ್ರಧಾನ ವ್ಯವಸ್ಥಾಪಕ ವಿ. ವಿ. ಅಂಟಿನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!