Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸವದಿ ಫಿಕ್ಸ್ : ಸಂಪುಟ ಪುನಾರಚನೆ ಬಹುತೇಕ ಮುಂದಿನ ತಿಂಗಳು ಸಾಧ್ಯತೆ ?

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ ನಲ್ಲಿ ಸಚಿವ ಸಂಪುಟವನ್ನು ಸಣ್ಣಮಟ್ಟಿಗೆ ಪುನರ್ ರಚನೆ ಮಾಡುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಸಾಧ್ಯತೆ ನಿಚ್ಚಳವಾಗಿದೆ. ಸತ್ಯಶೋಧನಾ ಸಮಿತಿ ನಡೆಸಿದ ಮುಖಾಮುಖಿ ಸಭೆ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಕೆಲವು ನಿಷ್ಕ್ರಿಯತೆ ಹೊಂದಿರುವ ಸಚಿವರನ್ನು ಕೈಬಿಡುವ ಹಾಗೂ ಅವರ ಖಾತೆ ಬದಲಾವಣೆ ಮಾಡುವ ಬಗ್ಗೆ ಬಹಿರಂಗವಾಗಿ ಶಾಸಕರಿಂದ ಅಭಿಪ್ರಾಯ ವ್ಯಕ್ತವಾಗಿತ್ತು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಂದಿನ ತಿಂಗಳು ಸಚಿವ ಸಂಪುಟ ವಿಸ್ತರಣೆ ಮಾಡಲು ಹಸಿರು ನಿಶಾನೆ ತೋರುವ ಸಾಧ್ಯತೆಯಿದೆ. ಈ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಯಾಗಿ ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡಿರುವ ಲಕ್ಷ್ಮಣ ಸವದಿ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದರಲ್ಲಿ ಯಾವ ಸಂದೇಹವು ಇಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ ಲಕ್ಷ್ಮಣ ಸವದಿ ಅವರ ಹೆಸರು ಮುಂಚೂಣಿಯಲ್ಲಿ ಸೇರ್ಪಡೆಯಾಗಲಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ