Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

SSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತ

Advertisement

ಬೆಳಗಾವಿ: ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಉರ್ದು ಸರ್ಕಾರಿ ಪ್ರೌಢಶಾಲೆಯ ಕನ್ನಡ ಶಿಕ್ಷಕ ಶ್ರೀಶೈಲ್ ಕುಂಬಾರ ಅವರಿಗೆ ಪೋಷಕರು ಥಳಿಸಿರುವ ಘಟನೆ ಮಂಗಳವಾರ ನಡೆದಿದೆ.

ಕನ್ನಡದಲ್ಲಿ ನಿಮ್ಮನ್ನು ಪಾಸ್ ಮಾಡುತ್ತೇನೆ ಎಂದು ಹೇಳಿ ವಿದ್ಯಾರ್ಥಿಗಳನ್ನು ಶಾಲಾ ಕೊಠಡಿ ಮತ್ತು ಶೌಚಾಲಯಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ. ಸುಮಾರು ಐದಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿರುವ ಕಾರಣ ಪೋಷಕರು ಶಾಲೆಗೆ ನುಗ್ಗಿ ಶಿಕ್ಷಕನನ್ನುತರಾಟೆಗೆ ತೆಗೆದುಕೊಂಡು ಥಳಿಸಿದ್ದರಿಂದ ಉದ್ವಿಗ್ನತೆ ನಿರ್ಮಾಣವಾಗಿತ್ತು. ತಕ್ಷಣ ಪೊಲೀಸರು ಶಿಕ್ಷಕ ಶ್ರೀಶೈಲ್ ಕುಂಬಾರನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ