Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಹಾಪುರ: ಮುಖಾಮುಖಿ ಘರ್ಷಣೆ; ಭಯದಲ್ಲಿ ಅಭಯ ಕ್ಷೇತ್ರ..!?

ಬೆಳಗಾವಿ:ಬಿಜೆಪಿ ಮತ್ತು ಎಂಇಎಸ್ ನಡುವೆ ನಗರದ ಶಹಾಪುರ ಹೊಸೂರ ಬಸವಣ್ಣ ಗಲ್ಲಿಯಲ್ಲಿ ಮುಖಾಮುಖಿ ಘರ್ಷಣೆ ಆಗಿದ್ದು ಎಂಇಎಸ್ ಕಾರ್ಯಕರ್ತರು ಶಹಾಪುರ ಠಾಣೆ ಎದುರು ಧರಣಿ ನಡೆಸಿದರು. ಮಾಜಿ ನಗರ ಸೇವಕ ಭಾತಕಾಂಡೆ ಎಂಬುವವರ ಮನೆ ಮೇಲೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿದರು ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಕಿಡಿ ಹೊತ್ತಿಕೊಳ್ಳುವ ಹಿನ್ನೆಲೆಯಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ಪರಿಸ್ಥಿತಿ ತಹಬದಿಗೆ ತಂದಿದ್ದು, ಎಂಇಎಸ್ ಕಾರ್ಯಕರ್ತರು ಘರ್ಷಣೆ ಮಾಡಿದವರ ವಿರುದ್ಧ ಕ್ರಮ‌ಕೈಗೊಳ್ಳಲು ಆಗ್ರಹಿಸಿ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ಶಹಾಪುರ ಠಾಣೆ ಎದರು ಧರಣಿ ನಡೆಸಿದರು.  ಭಾತಖಾಂಡೆ‌ ಅವರ ಮನೆಯ ಖುರ್ಚಿಗಳನ್ನು ಸುಟ್ಟ ಬಗ್ಗೆ ಆರೋಪಿಸಲಾಗಿದೆ. ಡಿಸಿಪಿ ಪಿ. ವಿ. ಸ್ನೇಹಾ ಮತ್ತು ಹಿರಿಯ ಅಧಿಕಾರಿಗಳು FIR ದಾಖಲಿಸುವ ಭರವಸೆ ನೀಡಿದ್ದಾಗಿ ಮುಖಂಡರು ಕಾರ್ಯಕರ್ತರಿಗೆ ತಿಳಿಸಿದರು.

 

 
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ