Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಹಾ ಚುನಾವಣೆಯಲ್ಲಿ ಶೆಟ್ಟರ್ ಭರ್ಜರಿ ಪ್ರಚಾರ

ಬೆಳಗಾವಿ : ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಬೆಳಗಾವಿ ಲೋಕಸಭಾ ಸಂಸದರು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಭಾಗಿಯಾಗಿ ಭರ್ಜರಿ ಪ್ರಚಾರ ನಡೆಸಿದ್ದಾರೆ.

ಮಹಾರಾಷ್ಟ್ರದ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಸೊಲ್ಲಾಪುರ ನಗರ, ಜೇವೂರು,ಮಂಗ್ರೂಲ್ , ಗ್ರಾಮದಲ್ಲಿ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿಗಳಾದ ಕಲ್ಯಾಣ ಶೆಟ್ಟಿ, ದೇವಿಂದ್ರ ಕೂಟಿ , ವಿಜಯ್ ದೇಶಮುಖ್, ಸುಭಾಷ್ ದೇಶಮುಖ್ ಅವರ ಪರ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಸ್ಥಳೀಯ ನಾಯಕರೊಂದಿಗೆ ಸೊಲ್ಲಾಪುರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಎನ್ ಡಿ ಎ ಸರಕಾರ ಮತ್ತೆ ಆಡಳಿತಕ್ಕೆ ಬಂದರೆ ಇನ್ನಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದೆ ಎಂದು ತಿಳಿಸಿದರು.

ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ, ಪ್ರಧಾನಿ ನರೇಂದ್ರ ಮೋದಿಜಿಯವರ ನಾಯಕತ್ವದಲ್ಲಿ ಭಾರತದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ನಮ್ಮ ಅಭ್ಯರ್ಥಿಯನ್ನು ಅತಿ ಹೆಚ್ಚು ಮತಗಳಿಂದ ವಿಜಯಶಾಲಿಯನ್ನಾಗಿ ಮಾಡಲು ಸಾರ್ವಜನಿಕರಲ್ಲಿ ಮನವಿ ಮಾಡಿ, ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮುರುಗೇಶ್ ನಿರಾಣಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,ಪ್ರಮುಖರಾದ ಶಾಜಿ ಪವಾರ್, ಮಹೇಶ ಸಿಂಧೋಳಿ, ಉತ್ತಮ ಗಾಯಕವಾಡ, ಅವಿನಾಶ್ ಮಡಿಕಾಂಬಿ, ದಿಲೀಪ್ ಸಿದ್ದೆ, ವಿವೇಕಾನಂದ ಉಂಬರಜಿ, ಮೋತಿರಾಮ ರಾಠೋಡ, ಸಂಜಯ ದೇಶಮುಖ, ವಿಲಾಸ್ ಗವಾನಿ ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಕಲಗಿ ಪಟ್ಟಣದಲ್ಲಿ ವಿಜಯ ದಶಮಿ ನಿಮಿತ್ತ ಶ್ರೀ ಮಹಾಲಕ್ಷ್ಮೀ ದೇವಿ ಅಗ್ನಿ ಹಾಯುವ ಕಾರ್ಯಕ್ರಮ.ಮಾರ್ಕಂಡೇಯ ನದಿಯಲ್ಲಿ  ಮರ್ಡರ್..?ಬೆಳಗಾವಿಯಲ್ಲಿ ಹೊಸ ಶೋರೂಮ್ ಮೂಲಕ ಕರ್ನಾಟಕದಲ್ಲಿ ತನ್ನ ಅಸ್ತಿತ್ವ ವಿಸ್ತರಿಸಿದ PuREPowerನೀಲಿ ಡ್ರಮ್ ಕೊಲೆ ಪ್ರಕರಣ : ಪತ್ನಿ ಮುಸ್ಕಾನ್‌, ಪ್ರಿಯಕರ ಸಾಹಿಲ್‌ಗೆ ಮರಣದಂಡನೆ ಶಿಕ್ಷೆRCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರು