Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಛಲಬಿಡದ ಅವ್ವ ಶಿಲ್ಪಾ- ಮಗಳು ಸಾಧಕಿ ಮಗಳು ಪಲ್ಲವಿ: ಒಂದು ಅಪೂರ್ವ ಯಶೋಗಾಥೆ

ಕಲ್ಲೋಳಿ(ಬೆಳಗಾವಿ): ಕಳೆದ 16 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸಮಾಜದ ಸೇವೆಯಲ್ಲಿ ತೊಡಗಿರುವ ಶಿಲ್ಪಾ ಅವರು, ಸಂಸಾರ ಮತ್ತು ವೃತ್ತಿಯ ಜವಾಬ್ದಾರಿಯ ನಡುವೆಯೂ ಓದಿನ ಮೇಲಿನ ಆಸಕ್ತಿಯನ್ನು ಕೈಬಿಡದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವುದು ಹೆಮ್ಮೆಯ ವಿಷಯ.

ಶಿಲ್ಪಾ ಅವರು ಕಳೆದ ಸಾಲಿನಲ್ಲಿ ಉತ್ತಮ ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ಪಡೆದಿರುವುದು ಮತ್ತೊಂದು ವಿಶೇಷ.

ಅದೇ ಸಮಯದಲ್ಲಿ, ಮಗಳು ಪಲ್ಲವಿ ಅವರು ನಾಗನೂರ ಅಥರ್ವ ಕಾಲೇಜಿನಲ್ಲಿ ತನ್ನ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಿರುವುದು ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ 78 ಅಂಕ ಗಳಿಸಿರುವುದು ಹಾಗೂ ಕಲೆಯಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿರುವುದು ಆ ಕುಟುಂಬದ ಸಂತಸವನ್ನು ಇಮ್ಮಡಿಗೊಳಿಸಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ