ಕೊಪ್ಪಳ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸೌಲಭ್ಯ ನೀಡುವಂತೆ ಆಗ್ರಹಿಸಿ ಡಿ.10ರಂದು ಬೆಳಗಾವಿ ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.