Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೈನ ಕಾಲೇಜ್‌ನಲ್ಲಿ ಎಂಸಿಎ ವಿಭಾಗದಿಂದ ಶುಭಾರಂಭ್-2024

ಬೆಳಗಾವಿ : ನಗರದ ಜೈನ ಇಂಜಿನಿಯರ್ ಕಾಲೇಜಿನ ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದಿಂದ ಸೋಮವಾರ ದಿ.೨೩ ರಂದು ಶುಭರಂಭ-೨೦೨೪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

  ೨೦೨೪-೨೦೨೫ ನೇ ಸಾಲಿನ ಎಂಸಿಎ ಮೊದಲನೇ ವರ್ಷದ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಮತ್ತು ಕೆಲವು ಸಂಪ್ರದಾಯಿಕ ಸ್ಪರ್ಶವನ್ನು ಸೇರಿಸಲು ಹಮ್ಮಿಕೊಂಡ ಕಾರ್ಯಕ್ರಮ ಇದಾಗಿತ್ತು.

ಪ್ರಾಂಶುಪಾಲರು ಹಾಗೂ ನಿರ್ದೇಶಕರು ಆದ

ಡಾ. ಜೆ. ಶಿವಕುಮಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ಜೈನ ಕಾಲೇಜಿನಲ್ಲಿ ನಾವು ಕೇವಲ ಶೈಕ್ಷಣಿಕ ಪಠ್ಯಕ್ರಮವನ್ನು ಮಾತ್ರ ಬೋಧಿಸುವುದಿಲ್ಲ. ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ಸಿಗುವುದನ್ನು ಖಚಿತಪಡಿಸಿಕೊಳ್ಳುತ್ತೇವೆ. ಅವರ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಲು ಪ್ರೋತ್ಸಾ ಹಿಸುತ್ತೇವೆ ಮತ್ತು ಈ ಸ್ಪರ್ಧಾ ಯುಗದಲ್ಲಿ ಅವರು ಯಾವುದೇ ಸ್ಪರ್ಧೆಗೆ ತಯಾರಿರುವಂತೆ ನೋಡಿಕೊಳ್ಳುತ್ತೇವೆ. ನಮ್ಮಲ್ಲಿ ಲಿಂಕ್ಢಿನ್ ಪ್ರಮಾಣೀಕರಣ ಕೋರ್ಸ್ಗಳನ್ನು ನೀಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಸ್ಪರ್ಧೆಗಳಿಗೆ

ಅಣಿಯಾಗುತ್ತಿದ್ದಾರೆ ಎಂದು ತಿಳಿಸಿದರು.

ಎಂಸಿಎ ವಿಭಾಗದ ಎಚ್‌ಓಡಿ  ಡಾ. ಪ್ರವೀಣ ಬನ್ಸೋಡೆ ಎಲ್ಲರನ್ನು ಸ್ವಾಗತಿಸಿ ಕಾಲೇಜಿನಲ್ಲಿ ಲಭ್ಯವಿರುವ ಸಂಪನ್ಮೂಲಗಳು, ರಾಜ್ಯ-ರಾಷ್ಟöç ಮಟ್ಟದ ವಿವಿಧ ಉಪಕ್ರಮಗಳು ಮತ್ತು ಕಾರ್ಯಕ್ರಮಗಳ ಒಳನೋಟಗಳನ್ನು ವಿವರಿಸಿದರು. ಇಲ್ಲಿನ ಶಿಕ್ಷಕರು ಶಿಕ್ಷಣ ತಜ್ಞರಾಗಿರುವುದಲ್ಲದೆ, ಪಠ್ಯಕ್ರಮದ ಸಂಶೋಧನೆ ಮೂಲಕ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿವ್ಹಿಲ್ ವಿಭಾಗದ ಎಚ್‌ಓಡಿ

ಡಾ. ಸಂಜೀವ ಸಂಗಮಿ, ಎಂಟೆಕ್ ಸಮನ್ವಯಾಧಿಕಾರಿ ಡಾ. ನಿತ್ಯಾನಂದ ಕುಡಚಿಮಠ, ಎಎಸ್‌ಟಿ ಸಮನ್ವಯಾಧಿಕಾರಿ ಪ್ರೊ. ವಿನಾಯಕ ಪತಕಿ ಮುಂತಾದವರು ಹಾಜರಿದ್ದರು. ಈ ಕಾರ್ಯಕ್ರಮವನ್ನು ಪ್ರೊ. ಸೋನಲ್ ಪತಂಗೆ ಹಾಗೂ ಪ್ರೊ. ಮಿಲಿಂದ್ ಪವಾರ ಸಂಯೋಜಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ