Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಳಮಾರುತಿಗೆ ಗಡ್ಡೆಕರ್, HESCOM vigilanceಗೆ ಕಲ್ಯಾಣಶೇಟ್ಟಿ , ಮುಧೋಳ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ SI ಗುರುನಾಥ ನೇಮಕ ..!

ಮಾಳಮಾರುತಿಗೆ ಗಡ್ಡೆಕರ್, HESCOM vigilanceಗೆ ಕಲ್ಯಾಣಶೇಟ್ಟಿ , ಮುಧೋಳ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ SI ಗುರುನಾಥ ನೇಮಕ ..!

ಸೇಲ್ಪಿ ತೆಗೆದುಕೊಂಡು ಬೆಳಗಾವಿಯಿಂದ ಕಾಲ್ಕಿತ್ತ ಇನ್ಸ್‌ಪೆಕ್ಟರ್ ಕಾಲಿಮಿರ್ಚಿ..!

ಬೆಳಗಾವಿ : ಕರ್ನಾಟಕ ಸರ್ಕಾರ ಗೃಹ ಇಲಾಖೆ 120 ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ಮಾಡುವ ಮೂಲಕ ಇಲಾಖೆಯ ಆಡಳಿತದಲ್ಲಿ ಬದಲಾವಣೆ ಮಾಡಲು ಪ್ರಯತ್ನಿಸಿದೆ.

ಇದರಲ್ಲಿ ಪ್ರಮುಖವಾಗಿ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ದಿನದಂದು ಮಾಳಮಾರುತಿ ಠಾಣೆಯ ಇನ್ಸ್‌ಪೆಕ್ಟರ್ ಕಾಲಿಮಿರ್ಚಿ ಅವರಿಗೆ ಯಾವುದೇ ಸ್ಥಳ ತೋರಿಸದೆ ಅವರ ಸ್ಥಳಕ್ಕೆ ಬೆಳಗಾವಿ ನಗರ CEN ಇನ್ಸ್‌ಪೆಕ್ಟರ್ ಬಾವುದ್ದಿನ ಗಡ್ಡೆಕರ ಅವರನ್ನು ನೇಮಿಸಿ ಆದೇಶಿದೆ.

ಇನ್ನೂ ಕಾಕತಿ ಠಾಣೆಯಲ್ಲಿ ಸೇವೆ ಸಲ್ಲಿಸಿ ಖಡಕ ಅಧಿಕಾರಿ ಎಂದು ಹೆಸರು ವಾಸಿಯಾಗಿದ್ದ ಇನ್ಸ್‌ಪೆಕ್ಟರ್ ಎಸ್ ಐ ಗುರುನಾಥ ಅವರನ್ನು ಮುಧೋಳ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ನೇಮಿಸಿಲಾಗಿದೆ.

ಮಾರಿಹಾಳ ಠಾಣೆಯಿಂದ ವರ್ಗಾವಣೆಗೊಂಡಿದ್ದ ಇನ್ಸ್‌ಪೆಕ್ಟರ್ ಕಲ್ಯಾಣಶೇಟ್ಟಿ ಅವರನ್ನು ಬೆಳಗಾವಿ HESCOM Vigilence ಗೆ ವರ್ಗಾವಣೆ ಮಾಡಲಾಗಿದೆ.

ಪಿಕ್ಸ್ ಆಗಿತ್ತು ಗಡ್ಡೆಕರ ಪೊಸ್ಟಿಂಗ್..!

ಈ ಮದ್ಯೆ ಮಾಳಮಾರುತಿ ಠಾಣೆಗೆ ಹಿಂದೆ PSI ಆಗಿ ಸೇವೆ ಸಲ್ಲಿಸಿ ಈಗ ಇನ್ಸ್‌ಪೆಕ್ಟರ್ ಆಗಿರುವ ಬಾವುದ್ದಿನ ಗಡ್ಡೆಕರ ಈ ಠಾಣೆಗೆ ಬರುವುದು ಬಹುತೇಕ ಖಚಿತವಾಗಿತ್ತು ಎಂದು ಬಲ್ಲ ಮೂಲಗಳ ಪ್ರಕಾರ ತಿಳಿದಿತ್ತು. ಆದರೆ ಸೇಲ್ಪಿ ತೆಗೆದುಕೊಂಡು ಪಿಐ ಕಾಲಿಮಿರ್ಚಿ ಬಲಿಪಶು ಆಗಿದ್ದು ವಿಪರ್ಯಾಸ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿಯಲ್ಲಿಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿಯ ಬಂಧನಶಾಲಾ ಹಾಸ್ಟೆಲ್‌ನಲ್ಲಿ ಮಲಗಿದ್ದ ವಿದ್ಯಾರ್ಥಿನಿಯರಿಗೆ ಹಾವು ಕಡಿತ; ಮೂವರು ಸಾವು, ಮೂವರು ಗಂಭೀರಬೆಳಗಾವಿಗೆ ಮತ್ತೆ ಅನ್ಯಾಯ : ಬೆಂಗಳೂರು–ಮುಂಬೈ ನಡುವೆ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಸಿದ್ಧತೆ : ಪ್ರಯಾಣದ ಅವಧಿ 16 ತಾಸುಮೇಯರ್, ಉಪ ಮೇಯರ್ ಪಾಲಿಕೆಯಲ್ಲಿ ರಾಜ್ಯದ ಪರ ಗೊತ್ತುವಳಿ ಸ್ವೀಕರಿಸಲು ಹಿಂದೇಟು ಹಾಕುತ್ತಿರುವುದು ವಿಪರ್ಯಾಸ: ಅಶೋಕ ಚಂದರಗಿನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆಜೈಲಿನಲ್ಲಿದ್ದ ಪ್ರಿಯಕರನ ಭೇಟಿಗೆ ಬಂದ ಅಪ್ರಾಪ್ತ ಬಾಲಕಿಯ ಜೇಬಿನಲ್ಲಿ ಸಿಕ್ಕಿತು 10 ಜೀವಂತ ಗುಂಡುಗಳು….!ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!